Rudra Garuda Purana; ಶೂಟಿಂಗ್ ಮುಗಿಸಿದ ರಿಷಿ ಚಿತ್ರ
Team Udayavani, Feb 16, 2024, 6:38 PM IST
ರಿಷಿ ನಾಯಕರಾಗಿ ಅಭಿನಯಿಸಿರುವ ರುದ್ರ ಗರುಡ ಪುರಾಣ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಕ್ಲೈಮ್ಯಾಕ್ಸ್ ಫೈಟ್ ಅನ್ನು ಹೆಚ್ ಎಂ ಟಿ ಫ್ಯಾಕ್ಟರಿಯಲ್ಲಿ ಆರು ದಿನಗಳ ಕಾಲ ಚಿತ್ರಿಸಿಕೊಳ್ಳುವುದರೊಂದಿಗೆ ಈ ಚಿತ್ರದ ಚಿತ್ರೀಕರಣವನ್ನು ಇತ್ತೀಚಿಗೆ ಪೂರ್ಣಗೊಳಿಸಿ ಕುಂಬಳಕಾಯಿ ಒಡೆಯಲಾಯಿತು. ಚಿತ್ರಕ್ಕೆ ಒಟ್ಟು 70 ದಿನಗಳ ಚಿತ್ರೀಕರಣ ನಡೆದಿದೆ.
ರಿಷಿ ರುದ್ರ ಗರುಡ ಪುರಾಣ ಚಿತ್ರದಲ್ಲಿ ಕ್ರೈಂ ಇನ್ಸ್‌ಪೆಕ್ಟರ್ ಆಗಿ ಕಾಣಿಸಿಕೊಂಡಿದ್ದಾರೆ. ರುದ್ರ ಗರುಡ ಪುರಾಣ ಆಕ್ಷನ್ ಡ್ರಾಮಾ ಜಾನರ್ ನ ಚಿತ್ರವಾಗಿರುತ್ತದೆ.
ಡಿಯರ್ ವಿಕ್ರಂ ಚಿತ್ರದ ನಿರ್ದೇಶಕ ಕೆ ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ಕುಮಾರ್ ನಟಿಸಿದ್ದಾರೆ. ಉಳಿದಂತೆ ವಿನೋದ್ ಆಳ್ವ. ಅವಿನಾಶ್, ಅಶ್ವಿನಿ ಗೌಡ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್: ಯೂಟ್ಯೂಬ್!
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.