ರಗಡ್‌ ಲುಕ್‌ ನಲ್ಲಿ ಲಂಕಾಸುರ

Team Udayavani, Sep 12, 2021, 1:55 PM IST

Rugged Look

ವಿನೋದ್‌ ಪ್ರಭಾಕರ್‌ ನಟನೆಯ “ಲಂಕಾಸುರ’ಚಿತ್ರದ ಬಹುಪಾಲು ಚಿತ್ರೀಕರಣ ಮುಗಿದಿದೆ. ಗಣೇಶನ ಹಬ್ಬಕ್ಕೆ ಚಿತ್ರದ ಹೊಸ ಲುಕ್‌ವೊಂದನ್ನು ಬಿಡುಗಡೆ ಮಾಡಿದೆ. ಸಖತ್‌ ರಗಡ್‌ ಲುಕ್‌ನಲ್ಲಿ ವಿನೋದ್‌ ಮಿಂಚಿದ್ದಾರೆ.

ಎಲ್ಲಾ ಓಕೆ, “ಲಂಕಾಸುರ’ ಎಂಬ ಟೈಟಲ್‌ ನಡಿ ನಿರ್ದೇಶಕರು ಏನು ಹೇಳಲು ಹೊರಟಿದ್ದಾರೆ ಎಂದು ನೀವುಕೇಳಬಹುದು. ಅದಕ್ಕೆ ಉತ್ತರ ಅಂಡರ್‌ವರ್ಲ್ಡ್. ಹೌದು, “ಲಂಕಾಸುರ’ದಲ್ಲಿ ರೌಡಿ ಸಂಕಥೆಯನ್ನು ನಿರ್ದೇಶಕರು ಹೇಳಲಿದ್ದಾರಂತೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಪ್ರಮೋದ್‌ಕುಮಾರ್‌, “ಲಂಕಾಸುರ ಟೈಟಲ್‌ಗ‌ೂ ನಮ್ಮಕಥೆಗೂ ತುಂಬಾ ಹೊಂದಿಕೆಯಾಗುತ್ತದೆ.ಲಂಕಾಧೀಶ್ವರ ರಾವಣತುಂಬಾ ಶಕ್ತಿಶಾಲಿ ಹಾಗೂಯಾರನ್ನಾದರೂ ಎದುರು ಹಾಕಿಕೊಂಡು ಜಯಿಸಬಲ್ಲಂತಹ ವ್ಯಕ್ತಿತ್ವ ರಾವಣನದ್ದಾಗಿತ್ತು. ನಮ್ಮ ಚಿತ್ರದನಾಯಕನ ವ್ಯಕ್ತಿತ್ವಕೂಡಾ ಅಂತಹುದ್ದೇ. ಅಂಡರ್‌ವರ್ಲ್ಡ್ನಲ್ಲಿ ಆತ ದೊಡ್ಡ ಹೆಸರಾಗಿರುತ್ತಾನೆ.

ಇದನ್ನೂ ಓದಿ:ಜಮ್ನಾನಗರದಲ್ಲಿ ‘ಮಹಾತ್ಮ ಗೋಡ್ಸೆ’ ಪ್ರತಿಮೆ ಸ್ಥಾಪನೆಗೆ ಮುಂದಾದ ಹಿಂದೂ ಸೇನೆ

ಆತನ ಎದುರು ನಿಲ್ಲುವ ಧೈರ್ಯ ಬೇರೆ ಯಾರಿಗೂ ಇರೋದಿಲ್ಲ.ಆಕಾರಣದಿಂದ ಚಿತ್ರಕ್ಕೆ “ಲಂಕಾಸುರ’ಎಂದು ಹೆಸರಿಟ್ಟಿದ್ದೇವೆ. ಜೊತೆಗೆ ಮನುಷ್ಯನ ವ್ಯಕ್ತಿತ್ವನೋಡುಗರ ದೃಷ್ಟಿಕೋನದ ಮೇಲೆ ಅವಲಂಭಿತವಾಗಿರುತ್ತದೆ. ಕೆಲವರಿಗೆ ತುಂಬಾ ಒಳೆಯವನಾಗಿ ಕಂಡರೆ,ಇನ್ನು ಕೆಲವರಿಗೆ ಕೆಟ್ಟವರಾಗಿ ಕಾಣಬಹುದು ಎಂಬ ಅಂಶವನ್ನೂ ಈ ಚಿತ್ರದಲ್ಲಿ ಹೇಳಲು ಹೊರಟಿದ್ದೇವೆ’ಎನ್ನುವುದು ನಿರ್ದೇಶಕರ ಮಾತು.
ಎ.ಎಂ.ಎಸ್‌ ಪ್ರೊಡಕ್ಷನ್ಸ್‌ ಲಾಂಛನ ‌ ದಲ್ಲಿ ಹೇಮಾವತಿ ಮುನಿಸ್ವಾಮಿ ಈಚಿ ತ್ರವನ್ನು ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.