ವೈರಲ್ ಆಗ್ತಿದೆ ದುನಿಯಾ ವಿಜಿ ಅಭಿನಯದ “ಸಲಗ”ನ ಸೂಪರ್ ಸಾಂಗ್
ಎಸ್ ಬ್ಲಾಕ್ ಕೋಬ್ರಾ ದುನಿಯಾ ವಿಜಿಯ ಮೊದಲ ಡೈರಕ್ಷನ್ ನ ಸಲಗದ ಸಖತ್ ವೀಡಿಯೋ ಸಾಂಗ್
Team Udayavani, Jan 7, 2020, 10:34 AM IST
ಬೆಂಗಳೂರು:ಸದ್ಯ ಸ್ಯಾಂಡಲ್ ವುಡ್ ನಲ್ಲಿ ದುನಿಯಾ ವಿಜಿ ಅಭಿನಯದ ಸಲಗ ಚಿತ್ರ ದಿನಕ್ಕೊಂದು ಕ್ಯೂರಿಯಾಸಿಟಿನ ಹೊರಹಾಕ್ತಿದೆ. ದಿಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾ “ಸಲಗ” ಈ ಹಿಂದೆ ಮೇಕಿಂಗ್ ವಿಡಿಯೋ ಮೂಲಕ ತನ್ನ ಫ್ಯಾಂಟಸಿ ಏನು ಅಭಿಮಾನಿಗಳಿಗೆ ತೋರಿಸಿ ತನ್ನದೇ ಆದ ಕ್ರೇಜ್ ಹುಟ್ಟಿಸಿತ್ತು. ಈಗ ಚಿತ್ರದ ‘ಸೂರಿ ಅಣ್ಣ’ ವೀಡಿಯೋ ಸಾಂಗ್ ಈಗ ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿದೆ.
ಎಸ್ ಬ್ಲಾಕ್ ಕೋಬ್ರಾ ದುನಿಯಾ ವಿಜಿಯ ಮೊದಲ ಡೈರಕ್ಷನ್ ನ ಸಲಗದ ಸಖತ್ ವೀಡಿಯೋ ಸಾಂಗ್ ವೊಂದನ್ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಂದ ಯೂ ಟ್ಯೂಬ್ ಲೋಕಕ್ಕೆ ಹರಿಬಿಡಲಾಗಿತ್ತು.ಈ ಸಾಂಗ್ ಈಗ ಎಲ್ಲೆಡೆ ವೈರಲ್ ಆಗ್ತಿದ್ದು ಅಭಿಮಾನಿಗಳ ಸಲಗ ದ ಕ್ರೇಜ್ ಇನ್ನಷ್ಟು ಹೆಚ್ಚುಮಾಡ್ತಿದೆ.
ಇನ್ನು ಈ ಚಿತ್ರದಲ್ಲಿ ಧನಂಜಯ್ ರ ಪೊಲೀಸ್ ಕ್ಯಾರೆಕ್ಟರ್ ಕೂಡ ಅಷ್ಟೇ ಕ್ಯೂರಿಯಾಸಿಟಿ ಹುಟ್ಟಿಸಿದ್ದು, ಸಲಗದ ಪ್ರತೀ ಪೋಸ್ಟರ್ ಹಾಗೂ ಅಪ್ಡೇಟ್ ಗಳು ಸಿನಿಮಾದ ನಿರೀಕ್ಷೆಯನ್ನ ದುಪ್ಪಟ್ಟು ಮಾಡೋದ್ರ ಜೊತೆ ಸಿನಿಪ್ರಿಯರ ನಿದ್ದೆ ಕದಿತಿದೆ..ಚಿತ್ರಕ್ಕೆ ಚರಣ್ ರಾಜ್ ಸಂಗೀತ ನಿರ್ದೇಶನವಿದ್ದು, ಸೂರಿ ಅಣ್ಣ ಹಾಡಿನ ಮೂಲಕ ತಮ್ಮ ಜಲಕ್ ನ ತೋರಿಸಿದ್ದಾಗಿದೆ.
ಟಗರು ಚಿತ್ರ ಖ್ಯಾತಿಯ ನಿರ್ಮಾಪಕ ಕೆ.ಪಿ. ಶ್ರೀಕಾಂತ್ ನಿರ್ಮಿಸಿದ್ದು ,ಸಂಜನಾ ಆನಂದ್ ನಾಯಕಿಯಾಗಿ ಬಣ್ಣ ಹಚ್ಚಿದ್ದು, ಸದ್ಯದಲ್ಲೇ ಬೆಳ್ಳಿ ಪರದೆ ಮೇಲೆ ಸಲಗ ನ ಆರ್ಭಟ ಸದ್ದು ಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.