ಪುಸ್ತಕ ರೂಪದಲ್ಲಿ ಸಂಚಾರಿ ವಿಜಯ್ ಜೀವನ ಕಥನ
Team Udayavani, Jul 15, 2021, 8:41 AM IST
ಇತ್ತೀಚೆಗಷ್ಟೇ ಅಪಘಾತದಲ್ಲಿ ನಿಧನ ಹೊಂದಿದ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಕುರಿತಾಗಿ ಪುಸ್ತಕವೊಂದು ಹೊರ ಬರುತ್ತಿದೆ.’
ಅನಂತವಾಗಿರು’ ಎಂಬ ಈ ಪುಸ್ತಕವನ್ನು ಪತ್ರಕರ್ತ ಶರಣು ಹುಲ್ಲೂರು ಹೊರತರುತ್ತಿದ್ದಾರೆ. ಜುಲೈ17 ಸಂಚಾರಿ ವಿಜಯ್ ಹುಟ್ಟುಹಬ್ಬ. ಅಂದು ಈ ಪುಸ್ತಕ ಬಿಡುಗಡೆಯಾಗುತ್ತಿದೆ.
ಇದೊಂದು ಬಯೋಗ್ರಫಿ ಮಾದರಿಯಲ್ಲೇ ರೂಪಗೊಂಡ ಪುಸ್ತಕ. ವಿಜಯ್ ಅವರ ಬಾಲ್ಯ ಮತ್ತು ಜೀವನದ ಬಗ್ಗೆ ವಿಜಯ್ ಸಹೋದರರು ಮತ್ತುಕುಟುಂಬ ಮಾತನಾಡಿದ್ದರೆ, ಅವರ ಬಾಲ್ಯದ ಗೆಳೆಯರು, ಶಾಲಾ ಗೆಳೆಯರು, ಜತೆಗಿದ್ದವರು ನೆನೆಪುಗಳನ್ನು ಹಂಚಿ ಕೊಂಡಿದ್ದಾರೆ.
ಇದನ್ನೂ ಓದಿ:ಪತ್ರಕರ್ತೆಯಾದ ಹರಿಪ್ರಿಯಾ!: ಮತ್ತೆ ಶೂಟಿಂಗ್‌ನಲ್ಲಿ ಬಿಝಿ ಹುಡುಗಿ
ರಂಗಭೂಮಿ, ಕಿರುತೆರೆ, ಸಿನಿಮಾ, ಸಂಗೀತ ಹೀಗೆ ವಿಜಯ್ ಅವರು ಸಾಗಿ ಬಂದ ನಾನಾಕ್ಷೇತ್ರಗಳ ಬಗ್ಗೆ ಅವರ ಒಡನಾಡಿಗಳು, ಸಿನಿಮಾ ನಿರ್ದೇಶಕರು, ರಂಗಭೂಮಿ ಗೆಳೆಯರು, ಸಂಗೀತದ ಸಹಪಾಠಿಗಳು ನೆನಪಿಸಿಕೊಂಡಿದ್ದಾರೆ. ಬೆಂಗಳೂರಿನಕಾಯಕ ಪ್ರಕಾಶನದಿಂದ ಈ ಕೃತಿ ಹೊರಬರುತ್ತಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.