ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕೋವಿಡ್ ಪಾಸಿಟಿವ್


Team Udayavani, Jul 15, 2020, 3:12 PM IST

dhruva

ಬೆಂಗಳೂರು: ಕೋವಿಡ್ ವೈರಸ್ ತನ್ನ ಕಬಂಧಬಾಹುವವನ್ನು ಚಾಚುತ್ತಿದ್ದು, ಇದೀಗ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಅವರಿಗೂ ಪಾಸಿಟಿವ್ ವರದಿ ಬಂದಿದೆ. ಈ ಕುರಿತು ಖುದ್ದು ಧ್ರುವ ಸರ್ಜಾ ಅವರೇ ಟ್ವಿಟ್ ಮಾಡಿ ಖಚಿತಪಡಿಸಿದ್ದು, ಆಸ್ಪತ್ರೆಗೆ ದಾಖಲಾಗಿದ್ದೇವೆ ಎಂದಿದ್ದಾರೆ.

ನಾನು ಮತ್ತು ಪತ್ನಿ ಕೋವಿಡ್ ಪರೀಕ್ಷೆ ಮಾಡಿಕೊಂಡಿದ್ದು ವರದಿಯಲ್ಲಿ ಪಾಸಿಟಿವ್ ಬಂದಿದೆ. ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದು ಶೀಘ್ರವೇ ಗುಣಮುಖರಾಗುವ ವಿಶ್ವಾಸವಿದೆ. ಇದೀಗ ಸ್ವಲ್ಪ ಪ್ರಮಾಣದಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿದೆ.

ನಮ್ಮ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

My wife and I have both been tested positive for COVID-19 with mild symptoms and hence chosen to get ourselves hospitalised. I’m sure we’ll be back all fine! All those who were in close proximity with us please get yourselves tested and remain safe.

ಜೈ ಆಂಜನೇಯ ??

— Dhruva Sarja (@DhruvaSarja) July 15, 2020

ಧ್ರುವ ಸರ್ಜಾ ಅವರ ಅಣ್ಣ ಇತ್ತೀಚಿಗಷ್ಟೆ ವಿಧಿವಶರಾಗಿದ್ದರು.  ಚಿರಂಜೀವಿ ಅಂತ್ಯ ಕ್ರೀಯೆಯ ವೇಳೆ ನೂರಾರು ಜನರು ಸೇರಿದ್ದರು. ಅದೇ ವೇಳೆಯಲ್ಲಿ ಧ್ರುವ ಸರ್ಜಾ ಅವರ ಆರೋಗ್ಯದಲ್ಲಿ ಕೂಡ ವ್ಯತ್ಯಯ ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದರು.  ಈ ಅವಧಿಯಲ್ಲಿ ಸೊಂಕು ತಗುಲಿದೆ ಎಂದೇ ಹೆಳಲಾಗುತ್ತಿದ್ದು ಧ್ರುವ ಸರ್ಜಾ ಕುಟುಂಬದ ಪ್ರತಿಯೊಬ್ಬರೂ ಕೋವಿಡ್ ಪರೀಕ್ಷೆಗೆ ಒಳಪಡುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.