ಸ್ಯಾಂಡಲ್ ವುಡ್ ಹಾಸ್ಯನಟ ಮೋಹನ್ ಜುನೇಜಾ ನಿಧನ
Team Udayavani, May 7, 2022, 8:40 AM IST
ಬೆಂಗಳೂರು: ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಹಾಸ್ಯನಟನಾಗಿ ಮಿಂಚಿದ್ದ ‘ಮಧುಮಗ’ ಖ್ಯಾತಿಯ ಮೋಹನ್ ಜುನೇಜಾ ಇಂದು ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಮೋಹನ್ ಅವರು ಕೆಲವು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮೇ 7) ವಿಧಿವಶರಾಗಿದ್ದಾರೆ.
ಇದನ್ನೂ ಓದಿ:ಸಿದ್ಧವಾಗುತ್ತಿದೆ ದೇಶದ ಮೊಟ್ಟಮೊದಲ ರ‍್ಯಾಪಿಡ್ ಟ್ರಾನ್ಸಿಟ್ ರೈಲು
ಗೋಲ್ಡನ್ ಸ್ಟಾರ್ ಗಣೇಶ್ ನಾಯಕ ನಟನಾಗಿ ಅಭಿನಯಿಸಿದ ಮೊದಲ ಚಿತ್ರ ಚೆಲ್ಲಾಟದಲ್ಲಿನ ಪಾತ್ರದಿಂದ ಮೋಹನ್ ‘ಮಧುಮಗ’ ಎಂದೇ ಖ್ಯಾತರಾಗಿದ್ದರು. ನವಗ್ರಹ, ಕೆಜಿಎಫ್, ಗಣೇಶನ ಗಲಾಟೆ ಸೇರಿದಂತೆ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಮೋಹನ್ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Squash event: ಭಾರತದ ಅನಾಹತ್,ಮಲೇಷ್ಯಾದ ಚಂದರನ್ ಚಾಂಪಿಯನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.