Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Team Udayavani, May 3, 2024, 5:54 PM IST

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

ಕನ್ನಡ ಮಾಧ್ಯಮ- ಹೀಗೊಂದು ಸಿನಮಾ ತಯಾರಾಗುತ್ತಿದ್ದು, ಇತ್ತೀಚೆಗೆ ಈ ಚಿತ್ರದ ಮೋಶನ್‌ ಪೋಸ್ಟರ್‌ ಬಿಡುಗಡೆಯಾಗಿದೆ. ಕಲ್ಕಿ ಪ್ರೊಡಕ್ಷನ್‌ನಡಿ ವೆಂಕಟೇಶ್‌.ಎಸ್‌ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ನಿರ್ದೇಶಕ ಅಖೀಲ್‌ ಪುತ್ತೂರು ಮಾತನಾಡಿ, “ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಥೆ ಸಾಗುತ್ತದೆ. ಸಿನಿಮಾದಲ್ಲಿ ಎರಡು ಹಾಡುಗಳಿವೆ. ಜನಗಳಿಗೆ ಗೊತ್ತಿಲ್ಲದ ಒಂದಷ್ಟು ವಿಷಯಗಳನ್ನು ಕನ್ನಡ ಮಾಧ್ಯಮ ಚಿತ್ರದಲ್ಲಿ ತಿಳಿಸುತ್ತೇವೆ. ಪ್ರಸ್ತುತ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುತ್ತೇನೆ. ನಾನು ಯೋಧನಾಗಿ ಪಾತ್ರ ಮಾಡುತ್ತಿದ್ದೇನೆ’ ಎಂದರು.

ಅಖೀಲ್‌ ಅವರಿಗಿದು ನಿರ್ದೇಶಕನಾಗಿ ಮೊದಲ ಪ್ರಯತ್ನ. ಸವಾದ್‌ ಮಂಗಳೂರು ಕಥೆ ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುವುದರ ಜೊತೆ ಛಾಯಾಗ್ರಹಣದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ. ಟೈಟಲ್‌ ಹೇಳುವಂತೆ ಕನ್ನಡ ಮಾಧ್ಯಮಗಳು ಪ್ರಾಮುಖ್ಯತೆಯನ್ನು ತಿಳಿಸುವ ಈ ಚಿತ್ರದಲ್ಲಿ ದೊಡ್ಡರಂಗೇಗೌಡ, ನಾಗೇಂದ್ರ ಅರಸ್‌ , ವಾಣಿ, ಅಖೀಲ್‌, ಜಾಹ್ನವಿ, ಚಿನ್ಮಯ್‌, ಶಿವಮೊಗ್ಗ ರಾಮಣ್ಣ , ಪ್ರದೀಪ್‌ ಕುಮಾರ್‌ ನಟಿಸುತ್ತಿದ್ದಾರೆ.

ಸಿ.ವಿಶಾಲ್‌ ಕೃಷ್ಣ ಕನ್ನಡ ಮಾಧ್ಯಮ ಸಿನಿಮಾಗೆ ಸಂಗೀತ ಒದಗಿಸುತ್ತಿದ್ದು, ಕೃಷ್ಣ ಸಂಕಲನ ಚಿತ್ರಕ್ಕೆ ಇರಲಿದೆ. ಮುಂದಿನ ತಿಂಗಳ 7ರಿಂದ ಶೂಟಿಂಗ್‌ ಶುರುವಾಗುತ್ತಿದ್ದು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಟಾಪ್ ನ್ಯೂಸ್

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.