Sandalwood: ಮಂಡೇಲಾ ಶೂಟಿಂಗ್ ಗೆ ರೆಡಿ
Team Udayavani, Jun 3, 2024, 5:04 PM IST
ಮಂಡೇಲಾ ಎಂಬ ಸಿನಿಮಾವೊಂದು ಸೆಟ್ಟೇರಲು ತಯಾರಿ ನಡೆಸುತ್ತಿದೆ. ಶ್ರೀಧರ್ ಪೂರ್ವಜಿತ್ ಅವರು ನಿರ್ದೇಶನದ ಜವಾಬ್ದಾರಿ ಹೊತಿದ್ದಾರೆ. ಶ್ರೀಲಕ್ಷ್ಮೀ ನರಸಿಂಹ ಪಿಕ್ಚರ್ಸ್ನಡಿಯಲ್ಲಿ ನಿರ್ಮಾಣವಾಗುತ್ತಿರುವ, ಈ ಚಿತ್ರದಲ್ಲಿ ನಾಯಕನಾಗಿ ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು) ಅವರು ನಟಿಸುತ್ತಿದ್ದಾರೆ.
ಪ್ರಮುಖವಾಗಿ ಮೂರು ಪಾತ್ರಗಳ ಮೂಲಕ ನಿರ್ದೇಶಕರು ಕಥೆಯನ್ನು ಹೇಳಹೊರಟಿದ್ದಾರೆ. 1980- 90ರ ಸುಂದರವಾದ ಭಾವನೆಗಳ ಸುತ್ತ ನಡೆಯುವ ಕಥೆ ಈ ಚಿತ್ರದಲ್ಲಿರುತ್ತದೆಯಂತೆ. ನಾವು ತಪ್ಪು ಮಾಡಿದಾಗ ಪ್ರಪಂಚ ನಮ್ಮನ್ನು ಹೇಗೆ ನೋಡುತ್ತೆ ಹಾಗೂ ಅಂತಹ ಸಮಯದಲ್ಲಿ ಸಮಾಜ ನಮ್ಮ ಜೊತೆ ಹೇಗೆ ನಡೆದುಕೊಳ್ಳುತ್ತದೆ ಎಂಬ ಅಂಶವೂ ಚಿತ್ರದಲ್ಲಿದೆ ಎನ್ನುವುದು ತಂಡದ ಮಾತು. ಚಿತ್ರದಲ್ಲಿ ಇಬ್ಬರು ನಾಯಕಿಯರು ನಟಿಸುತ್ತಿದ್ದು, ಅವರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
Upendra Movie: ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.