ಕೈತುಂಬಾ ಸಿನಿಮಾ, ವಿಭಿನ್ನ ಪಾತ್ರ: ಆನಂದದಿಂದ.. ಇಂತಿ ನಿಮ್ಮ ‘ಸಂಜನಾ’

Team Udayavani, Apr 9, 2021, 10:49 AM IST

SanjanaAnand

“ಕೆಮಿಸ್ಟ್ರಿ ಆಫ್ ಕರಿಯಪ್ಪ’ ಸಿನಿಮಾದ ಮೂಲಕ ಸ್ಯಾಂಡಲ್‌ ವುಡ್‌ಗೆ ಪರಿಚಯವಾದ ಹುಡುಗಿ ಸಂಜನಾ ಆನಂದ್‌. ಮೊದಲ ಸಿನಿಮಾದಲ್ಲೇ ಸಿನಿಮಂದಿಯ ಗಮನ ಸೆಳೆದ ಸಂಜನಾ ಆನಂದ್‌, ಬಳಿಕ ನಿಧಾನವಾಗಿ ಒಂದರ ಹಿಂದೊಂದು ಸಿನಿಮಾಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾದ ನಟಿ. ಕಳೆದ ಎರಡು – ಮೂರು ವರ್ಷಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಒಂದಷ್ಟು ಭರವಸೆ ಮೂಡಿಸಿರುವ ನವ ನಾಯಕಿಯರ ಸಾಲಿನಲ್ಲಿ ಸಂಜನಾ ಕೂಡ ಒಬ್ಬರು.

ಸದ್ಯ ದುನಿಯಾ ವಿಜಯ್‌ ನಾಯಕನಾಗಿ ಅಭಿನಯಿಸಿರುವ, ಚೊಚ್ಚಲ ನಿರ್ದೇಶನದ “ಸಲಗ’ ಚಿತ್ರದಲ್ಲಿ ಸಂಜನಾ ಆನಂದ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ “ಸಲಗ’ದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಇದೇ ಮೇ ತಿಂಗಳಿನಲ್ಲಿ ಚಿತ್ರ ತೆರೆಗೆ ಬರುವ ಯೋಚನೆಯಲ್ಲಿದೆ.

ಇದನ್ನೂ ಓದಿ:ಕಲರ್ ಫುಲ್ ಲುಕ್ ನಲ್ಲಿ ‘ಓಲ್ಡ್ ಮಾಂಕ್’: ರೊಮ್ಯಾಂಟಿಕ್‌ ಕಾಮಿಡಿ ಸಿನಿಮಾ

ಇದರ ಬೆನ್ನಲ್ಲೆ ನಿರೂಪ್‌ ಭಂಡಾರಿ ನಾಯಕನಾಗಿರುವ “ವಿಂಡೋ ಸೀಟ್‌’ ಚಿತ್ರದಲ್ಲೂ ಸಂಜನಾ ಆನಂದ್‌ ನಾಯಕಿಯಾಗಿ ಅಭಿನಯಿಸಿದ್ದಾರೆ. “ವಿಂಡೋ ಸೀಟ್‌’ ಕೂಡ ಬಿಡುಗಡೆಗೆ ಸಿದ್ಧವಾಗಿದ್ದು, ಇದೇ ಮೇ – ಜೂನ್‌ ತಿಂಗಳಿನಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

ಇದಲ್ಲದೆ ಅಜೇಯ್‌ ರಾವ್‌ ಅಭಿನಯದ “ಶೋಕಿವಾಲಾ’ ಚಿತ್ರದಲ್ಲೂ ಸಂಜನಾ ನಾಯಕಿಯಾಗಿ ಅಭಿನಯಿಸುತ್ತಿದ್ದು, ಈ ಚಿತ್ರ ಚಿತ್ರೀಕರಣದ ಹಂತದಲ್ಲಿದೆ. “ಕಿಸ್‌’ ಚಿತ್ರದ ಖ್ಯಾತಿಯ ವಿರಾಟ್‌ ನಾಯಕನಾಗಿರುವ ಎರಡನೇ ಚಿತ್ರ “ಅದ್ಧೂರಿ ಲವರ್‌’ ಚಿತ್ರ ಕೂಡ ಇತ್ತೀಚೆಗೆ ಸೆಟ್ಟೇರಿದ್ದು, ಈ ಚಿತ್ರದಲ್ಲೂ ವಿರಾಟ್‌ಗೆ ನಾಯಕಿಯಾಗಿ ಸಂಜನಾ ಆನಂದ್‌ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ: ‘ಕಸ್ತೂರ್ ಬಾ’ ಪಾತ್ರದಲ್ಲಿ ಹರಿಪ್ರಿಯಾ: ಬಿಝಿ ನಟಿಯ ಅಕೌಂಟ್‌ಗೆ ಮತ್ತೂಂದು ಸಿನಿಮಾ

ಒಟ್ಟಾರೆ ಸಂಜನಾ ನಾಯಕಿಯಾಗಿ ಅಭಿನಯಿಸಿರುವ ಮೂರು ಚಿತ್ರಗಳು ಬಿಡುಗಡೆಗೆ ಸಿದ್ಧವಿದ್ದರೆ, ಇನ್ನು ಎರಡು ಚಿತ್ರಗಳು ಚಿತ್ರೀಕರಣದ ಹಂತದಲ್ಲಿವೆ. ತೆರೆಗೆ ಬರಲಿರುವ ಈ ನಾಲ್ಕೂ ಸಿನಿಮಾಗಳಲ್ಲೂ ಸಂಜನಾಗೆ ನಾಲ್ಕು ಥರದ ವಿಭಿನ್ನ ಪಾತ್ರಗಳಿದ್ದು, ಪ್ರತಿ ಪಾತ್ರಗಳೂ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಅನ್ನೋದು ಸಂಜನಾ ನಂಬಿಕೆ.

ಟಾಪ್ ನ್ಯೂಸ್

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.