ಸ್ಯಾಂಡಲ್ ವುಡ್ ನಿರ್ಮಾಪಕ ಚಂದ್ರಶೇಖರ್ ನಿಧನ
Team Udayavani, Apr 29, 2021, 7:36 AM IST
ಬೆಂಗಳೂರು: ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಅಣ್ಣಯ್ಯ, ಬಿಂದಾಸ್, ರನ್ನ ಮುಂತಾದ ಚಿತ್ರಗಳನ್ನು ನಿರ್ಮಿಸಿದ್ದ ಚಂದ್ರಶೇಖರ್ ಇಂದು ನಿಧನರಾಗಿದ್ದಾರೆ.
23 ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಆಗಿದ್ದ ಚಂದ್ರಶೇಖರ್ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕೋವಿಡ್ ನಿಂದ ಗುಣಮುಖರಾಗಿದ್ದರೂ, ಅವರಿಗೆ ಶ್ವಾಸಕೋಶದ ಸಮಸ್ಯೆ ಉಲ್ಬಣಿಸಿತ್ತು.
ಇದನ್ನೂ ಓದಿ:ಮೊದಲು ಕೊವಿಶೀಲ್ಡ್ ಪಡೆದು, 2ನೇ ಬಾರಿ ಕೊವ್ಯಾಕ್ಸಿನ್ ಪಡೆಯಬಹುದೇ? ಇಲ್ಲಿದೆ ಪರಿಹಾರ
ಈ ಹಿಂದೆ ಅಣ್ಣಯ್ಯ, ಬಿಂದಾಸ್, ರನ್ನ ಚಿತ್ರಗಳನ್ನು ನಿರ್ಮಿಸಿದ್ದ ಚಂದ್ರಶೇಖರ್ ಅವರು, ಇತ್ತೀಚೆಗೆ ಮಂಜು ಮಾಂಡವ್ಯ ನಿರ್ದೇಶನದಲ್ಲಿ ಹೊಸ ಚಿತ್ರವನ್ನು ಘೋಷಿಸಿದ್ದರು. ಆದರೆ ಇದಕ್ಕೂ ಮೊದಲು ಅವರು ಇಹಲೋಕ ತ್ಯಜಿಸಿದ್ದಾರೆ.
ಕೆಲ ದಿನಗಳ ಹಿಂದೆ ನಿರ್ಮಾಪಕ ಕೋಟಿ ರಾಮು ಅವರನ್ನು ಕಳೆದುಕೊಂಡ ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್ ಎದುರಾಗಿದೆ.
ಇದನ್ನೂ ಓದಿ: ಡಿಆರ್‌ಡಿಒನಿಂದ ಮುಂದಿನ ಮೂರು ತಿಂಗಳಲ್ಲಿ 500 ಆಕ್ಸಿಜನ್ ಘಟಕ ಸ್ಥಾಪನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
BBK11: ಚೈತ್ರಾಳನ್ನು ದೂಡಿದ ರಜತ್.. ಮೈ ಮುಟ್ಟಿದ್ದಕ್ಕೆ ಫೈಯರ್ ಬ್ರ್ಯಾಂಡ್ ಗರಂ
Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ
MUST WATCH
ಹೊಸ ಸೇರ್ಪಡೆ
Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.