Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

Team Udayavani, Jan 7, 2025, 3:50 PM IST

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

ಬೆಂಗಳೂರು: ಮೋಹಕ ತಾರೆ ನಟಿ ರಮ್ಯಾ (Ramya) ಮಂಗಳವಾರ(ಜ.7ರಂದು) ಕೋರ್ಟ್‌ಗೆ ಹಾಜರಾಗಿದ್ದಾರೆ.

2023ರ ಜುಲೈ 21ರಂದು ಬಿಡುಗಡೆಯಾಗಿದ್ದ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ತಮ್ಮ ಅನುಮತಿ ಇಲ್ಲದೆ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ ಎನ್ನುವ ಆರೋಪದ ಕುರಿತಾದ ವಿಚಾರಣೆಗೆ ಕೋರ್ಟ್‌ಗೆ ನಟಿ ಆಗಮಿಸಿದ್ದಾರೆ.

ಈ ಸಂಬಂಧ ರಮ್ಯಾ ಅವರು ಚಿತ್ರದಲ್ಲಿನ ತಮ್ಮ ದೃಶ್ಯವನ್ನು ತೆಗೆದುಹಾಕುವಂತೆ ಚಿತ್ರತಂಡಕ್ಕೆ ಲೀಗಲ್​ ನೋಟೀಸ್​ ಕಳಿಸಿದ್ದರು. ಇದಲ್ಲದೆ ಚಿತ್ರದ ರಿಲೀಸ್‌ ಆಗದಂತೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಕೊನೆ ಕ್ಷಣದಲ್ಲಿ ಕೋರ್ಟ್‌ ತುರ್ತು ವಿಚಾರಣೆಯನ್ನು ಮಾಡಿ ರಮ್ಯಾ ಅವರ ಅರ್ಜಿಯನ್ನು ವಜಾ ಮಾಡಿತ್ತು. ಇದರಿಂದ ಸಿನಿಮಾ ಸರಾಗವಾಗಿ ಬಿಡುಗಡೆ ಆಗಿತ್ತು.

ರಮ್ಯಾ ಅವರು ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಟ್ರೇಲರ್‌ನಲ್ಲಿ ರಮ್ಯಾ ಅವರ ದೃಶ್ಯವನ್ನು ಬಳಸಿಕೊಳ್ಳಲಾಗಿತ್ತು. ರಮ್ಯಾ ಅವರು ಸುದೀರ್ಘ ಗ್ಯಾಪ್‌ ಬಳಿಕ ಮತ್ತೆ ಬಣ್ಣದ ಲೋಕಕ್ಕೆ ಎಂಟ್ರಿ ಆಗಲಿದ್ದಾರೆ ಎನ್ನುವ ಮಾತು ಆ ಸಮಯದಲ್ಲಿ ವೈರಲ್‌ ಆಗಿತ್ತು. ಇದು ʼಹಾಸ್ಟೆಲ್‌ ಹುಡುಗರ ಬೇಕಾಗಿದ್ದಾರೆʼ ಚಿತ್ರಕ್ಕೆ ಪ್ರಚಾರವಾಗಿಯೂ ಪರಿಣಮಿಸಿತ್ತು.

ಆದರೆ ಟ್ರೇಲರ್‌ ರಿಲೀಸ್‌ ಬಳಿಕ ರಮ್ಯಾ ಅವರು ಅನುಮತಿ ಇಲ್ಲದೆ ತಮ್ಮ ದೃಶ್ಯವನ್ನು ಬಳಿಸಿದ್ದಾರೆ ಎಂದು ಆರೋಪಿಸಿ ಲೀಗಲ್‌ ನೋಟಿಸ್‌ ಕಳುಹಿಸಿ 1 ಕೋಟಿ ರೂ. ಪರಿಹಾರ ನೀಡುವಂತೆ ಕೋರ್ಟ್‌ ಮೆಟ್ಟಿಲೇರಿದ್ದರು.

ಇದೀಗ ಈ ಪ್ರಕರಣದ ವಿಚಾರಣೆಗೆ ನಟಿ ರಮ್ಯಾ ಅವರು ವಾಣಿಜ್ಯ ಕೋರ್ಟ್‌ಗೆ ಆಗಮಿಸಿದ್ದಾರೆ. ಸೂಕ್ತ ದಾಖಲೆಗಳೊಂದಿಗೆ ತಮ್ಮ ವಕೀಲರ ಜತೆ ರಮ್ಯಾ ಕೋರ್ಟ್‌ ಆಗಮಿಸಿದ್ದಾರೆ ಎಂದು ವರದಿಯಾಗಿದೆ.

ನಿತಿನ್​ ಕೃಷ್ಣಮೂರ್ತಿ ಅವರ ನಿರ್ದೇಶನದಲ್ಲಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’  ಬಂದಿತ್ತು. ಚಿತ್ರವನ್ನು ರಕ್ಷಿತ್‌ ಶೆಟ್ಟಿ ಅವರ ಪರಂವಾ ಸ್ಟುಡಿಯೋಸ್ ವಿತರಣೆ ಮಾಡಿತ್ತು.

ಟಾಪ್ ನ್ಯೂಸ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Kuchuku Movie: ಟೀಸರ್‌ನಲ್ಲಿ ಕುಚುಕು

Kuchuku Movie: ಟೀಸರ್‌ನಲ್ಲಿ ಕುಚುಕು

Sandalwood: ಫೆ.7ಕ್ಕೆ ಗಜರಾಮ ತೆರೆಗೆ

Sandalwood: ಫೆ.7ಕ್ಕೆ ಗಜರಾಮ ತೆರೆಗೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

9(1

Mangaluru: 10ಕ್ಕೂ ಅಧಿಕ ಅಪಾಯಕಾರಿ ಕ್ರಾಸಿಂಗ್‌

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.