![UDP-DC](https://www.udayavani.com/wp-content/uploads/2024/12/UDP-DC-415x249.jpg)
ರೀ ರಿಲೀಸ್‌ನತ್ತ ಸ್ಟಾರ್ಸ್ ಚಿತ್ರ
Team Udayavani, Oct 19, 2020, 1:59 PM IST
![cinemma-tdy-5](https://www.udayavani.com/wp-content/uploads/2020/10/cinemma-tdy-5-620x372.jpg)
ಮರುಬಿಡುಗಡೆ ಸಿನಿಮಾ ಮೂಲಕ ಚಿತ್ರಮಂದಿರಗಳು ತೆರೆದಿವೆ. ನಿಧಾನವಾಗಿ ಪ್ರೇಕ್ಷಕಕೂಡಾ ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಿದ್ದಾನೆ. ಆದರೆ, ಚಿತ್ರಮಂದಿರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬಂದಾಗ ಮಾತ್ರ ಚಿತ್ರರಂಗದ ಚೇತರಿಕೆ ಸಾಧ್ಯ. ಈ ನಿಟ್ಟಿನಲ್ಲಿ ಕೆಲವು ವಿತರಕರು ಹೊಸ ಪ್ಲ್ರಾನ್ ಮಾಡಿದ್ದಾರೆ. ಅದು ಸ್ಟಾರ್ ಸಿನಿಮಾಗಳನ್ನು ಮರುಬಿಡುಗಡೆ ಮಾಡುವುದು.
ಹೌದು, ಹೀಗೊಂದು ಯೋಜನೆ ಮೂಲಕ ಪ್ರೇಕ್ಷಕರನ್ನು ಚಿತ್ರಮಂದಿರದತ್ತ ಆಕರ್ಷಿಸಲು ಪ್ರಯತ್ನಿಸುತ್ತಿದ್ದಾರೆ. ಮುಖ್ಯವಾಗಿ ನಿರ್ಮಾಪಕ, ವಿತರಕ ಜಾಕ್ ಮಂಜು ಈ ತರಹದ ಯೋಜನೆಗೆ ಮುಂದಾಗಿದ್ದಾರೆ. ಈಗಾಗಲೇ ಅನೇಕ ಸ್ಟಾರ್ ಸಿನಿಮಾಗಳ ನಿರ್ಮಾಪಕರಲ್ಲಿ ಅವರು ಮಾತುಕತೆ ನಡೆಸಿದ್ದು, ಅನೇಕರು ಇದಕ್ಕೆ ಗ್ರೀನ್ ಸಿಗ್ನಲ್‌ಕೊಟ್ಟಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ಮುಂದಿನ ದಿನಗಳಲ್ಲಿ “ಟಗರು’, “ಕೋಟಿಗೊಬ್ಬ-2′ ಸೇರಿದಂತೆ ಅನೇಕ ಸ್ಟಾರ್ ಸಿನಿಮಾಗಳು ಮತ್ತೆ ಚಿತ್ರಮಂದಿರಕ್ಕೆ ಬರಲಿವೆ.
ಸ್ಟಾರ್‌ಗಳ ಅಭಿಮಾನಿಗಳು ಮತ್ತೂಮ್ಮೆ ತಮ್ಮ ನೆಚ್ಚಿನ ನಟನ ಚಿತ್ರವನ್ನು ದೊಡ್ಡ ಪರದೆಯಲ್ಲಿ ನೋಡಿ ಆನಂದಿಸಲಿದ್ದಾರೆ. “ಮತ್ತೆ ಚಿತ್ರಮಂದಿರಕ್ಕೆ ಪ್ರೇಕ್ಷಕರು ಬರಬೇಕಾದರೆ ನಾವು ಏನಾದರೂ ಹೊಸ ಯೋಜನೆ ಮಾಡಲೇಬೇಕು. ಆ ನಿಟ್ಟಿನಲ್ಲಿ ಸ್ಟಾರ್ ಸಿನಿಮಾಗಳನ್ನು ರಿಲೀಸ್ ಮಾಡಲು ಯೋಚಿಸುತ್ತಿದ್ದೇನೆ. “ಟಗರು’,”ಕೋಟಿಗೊಬ್ಬ-2′ ಸೇರಿದಂತೆ ಇನ್ನೊಂದಷ್ಟು ಸ್ಟಾರ್‌ಗಳ ಸಿನಿಮಾಗಳನ್ನು ರೀ ರಿಲೀಸ್ ಮಾಡುವ ಯೋಚನೆ ಇದೆ’ ಎನ್ನುತ್ತಾರೆ ಜಾಕ್ ಮಂಜು.
ಟಾಪ್ ನ್ಯೂಸ್
![UDP-DC](https://www.udayavani.com/wp-content/uploads/2024/12/UDP-DC-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು](https://www.udayavani.com/wp-content/uploads/2024/12/bigg-2-150x96.jpg)
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
![BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು](https://www.udayavani.com/wp-content/uploads/2024/12/gold-1-150x97.jpg)
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
![Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ](https://www.udayavani.com/wp-content/uploads/2024/12/17-1-150x90.jpg)
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
![Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ](https://www.udayavani.com/wp-content/uploads/2024/12/16-2-150x90.jpg)
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
![ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ](https://www.udayavani.com/wp-content/uploads/2024/12/11-20-150x90.jpg)
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.