Kannada Cinema: ‘ಕ್ಲಾಂತ’ ಮೇಲೆ ಸಂಗೀತಾ ಭಟ್ ನಿರೀಕ್ಷೆ
Team Udayavani, Oct 11, 2023, 4:06 PM IST
ಕ್ಲಾಂತ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಸಂಗೀತ ಭಟ್ ಕಂಬ್ಯಾಕ್ ಚಿತ್ರ ಇದಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಕ್ಲಾಂತ ಟೀಸರ್ ಮೂಡಿಬಂದಿದೆ.
ರಂಗನ್ ಸ್ಟೈಲ್, ದಗಲು ಬಾಜಿಲು ಸೇರಿದಂತೆ ಬೇರೆ ಬಗೆಯ ಜಾನರ್ ಚಿತ್ರ ನಿರ್ದೇಶಿರುವ ವೈಭವ್ ಪ್ರಶಾಂತ್ ಕ್ಲಾಂತ ಎಂಬ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ನಿರ್ದೇಶನಕ್ಕಿಳಿದಿದ್ದಾರೆ.
ದಟ್ಟ ಅರಣ್ಯಕ್ಕೆ ತೆರಳುವ ಇಬ್ಬರು ಪ್ರೇಮಪಕ್ಷಿಗಳನ್ನು ಗ್ಯಾಂಗ್ ಒಂದು ಅಟ್ಯಾಕ್ ಮಾಡುತ್ತದೆ. ಆ ಗ್ಯಾಂಗ್ನಿಂದ ಆ ಜೋಡಿ ಹೇಗೆ ತಪ್ಪಿಕೊಂಡು ಬರುತ್ತಾರೆ, ಅವರ ವಿರುದ್ಧ ಹೇಗೆ ಹೋರಾಡುತ್ತಾರೆ ಅನ್ನೋದನ್ನು ಟೀಸರ್ ನಲ್ಲಿ ಕೊಡಲಾಗಿದೆ.
ಎಂ ವಿಘ್ನೇಶ್ ನಾಯಕನಾಗಿ, ಸಂಗೀತ ಭಟ್ ನಾಯಕಿಯಾಗಿ ನಟಿಸುತ್ತಿದ್ದು, ಉಳಿದಂತೆ ಶೋಭರಾಜ್, ವೀಣಾ ಸುಂದರ್, ಕಾಮಿಡಿ ಕಿಲಾಡಿ ದೀಪಿಕಾ , ಪ್ರವೀಣ್ ಜೈನ್, ಯುವ , ತಿಮ್ಮಪ್ಪ ಕುಲಾಲ್, ಸ್ವಪ್ನ , ರಾಘವೇಂದ್ರ ಕಾರಂತ್ , ಪಂಚಮಿ ವಾಮಂಜೂರ್, ವಾಮದೇವ ಪುಣಿಂಚತ್ತಾಯ ಮುಂತಾದ ತಾರಾಬಳಗದಲ್ಲಿದ್ದಾರೆ.
ಕ್ಲಾಂತ ಸಿನಿಮಾದ ಚಿತ್ರೀಕರಣ ಕುಕ್ಕೆ ಸುಬ್ರಹ್ಮಣ್ಯ, ಗುಂಡ್ಯ , ಕಳಸ ಸುತ್ತ ಮುತ್ತ ಕಾಡಿನಲ್ಲಿ ಅದ್ಧೂರಿ ವೆಚ್ಚದಲ್ಲಿ ತಯಾರಾಗಿದೆ. ಎರಡು ಹಾಡುಗಳಿಗೆ ರಘು ಅವರ ನೃತ್ಯ ಸಂಯೋಜನೆ ಇದೆ. ಅನುಗ್ರಹ ಪವರ್ ಮೀಡಿಯಾ ಬ್ಯಾನರ್ನಡಿ ಉದಯ್ ಅಮ್ಮಣ್ಣಾಯ ಬಂಡವಾಳ ಹೂಡಿದ್ದು, ಅರುಣ್ ಗೌಡ, ಪ್ರದೀಪ್ ಗೌಡ ಹೇಮಂತ್ ರೈ ಸಹ ನಿರ್ಮಾಪಕರಾಗಿ ಆಗಿ ಸಾಥ್ ಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.