ಹ್ಯಾಂಗೋವರ್‌ಗೆ ಸಂಜಿತ್‌ ಹೆಗಡೆ ಹಾಡು

Team Udayavani, Apr 24, 2018, 2:33 PM IST

sanjith.jpg

ಕನ್ನಡದಲ್ಲಿ ಹೊಸ ಗಾಯಕರ ಆಗಮನವಾಗುತ್ತಿದೆ. ಆ ಸಾಲಿಗೆ ಸಂಜಿತ್‌ ಹೆಗಡೆಯೂ ಒಬ್ಬರು. ಸರಿಗಮಪ ರಿಯಾಲಿಟಿ ಶೋ ನೋಡಿದವರಿಗೆ ಸಂಜಿತ್‌ ಹೆಗಡೆ ಅವರ ಪರಿಚಯ ಇದ್ದೇ ಇರುತ್ತೆ. ಸಂಜಿತ್‌ ಹೆಗಡೆ, ಕನ್ನಡಿಗರ ಮನಗೆದ್ದಿದ್ದು ಗೊತ್ತು. ಅವರು ಚಿತ್ರರಂಗದವರ ಮನವನ್ನೂ ಗೆದ್ದವರು. ಹಾಗಾಗಿ ಈಗಾಗಲೇ “ಚಮಕ್‌’ ಮತ್ತು “ಕಾಲೇಜ್‌ ಕುಮಾರ್‌’ ಚಿತ್ರಗಳಿಗೆ ಹಾಡು ಹಾಡುವ ಮೂಲಕ ಸುದ್ದಿಯಾದವರು.

ಈಗ ಮೊದಲ ಸಲ ಅವರು ರಾಕ್‌ ಶೈಲಿಯ ಗೀತೆಗೆ ಧ್ವನಿಯಾಗಿದ್ದಾರೆ. ಹೌದು, ವಿಠಲ್‌ಭಟ್‌ ನಿರ್ದೇಶನದ “ಹ್ಯಾಂಗೋವರ್‌’ ಚಿತ್ರಕ್ಕೆ ಸಂಜಿತ್‌ ಹೆಗಡೆ ಹಾಡಿದ್ದಾರೆ. ಸಂಗೀತ ನಿರ್ದೇಶಕ ವೀರ್‌ ಸಮರ್ಥ್ ಸಂಯೋಜಿಸಿರುವ ರಾಗಕ್ಕೆ ಚೇತನ್‌ ಬಹದ್ದೂರ್‌ ಗೀತೆ ರಚಿಸಿದ್ದಾರೆ. “ದಿನವೂ ಒಂದು ರೋಚಕ, ಹುಡುಕೋ ಒಳ್ಳೇ ಕೌತುಕ, ಸ್ನೇಹ ಅತಿ ಭಾವುಕ, ಪ್ರೀತಿ ಮನ ಮೋಹಕ…’ ಎಂಬ ಗೀತೆಗೆ ಸಂಜಿತ್‌ ಹೆಗಡೆ ಅವರು ಧ್ವನಿ ನೀಡಿದ್ದಾರೆ.

ಈ ಹಾಡಲ್ಲಿ ಚಿತ್ರದ ಮೂವರು ನಾಯಕರು, ಮೂವರು ನಾಯಕಿಯರು ಜರ್ನಿಯಲ್ಲಿ ಹಾಡುವ ಗೆಳೆತನದ ಹಾಡಿದು. ಇನ್ನೊಂದು ವಿಶೇಷವೆಂದರೆ, ಈ ಹಾಡಲ್ಲಿ ಸಂಜಿತ್‌ಹೆಗಡೆ ಅವರೊಂದಿಗೆ ರಾಕ್‌ ಸಿಂಗರ್‌ ಧೀರೇಂದ್ರ ಅವರು ಕೂಡ ಸಾಥ್‌ ನೀಡಿದ್ದಾರೆ. ಚಿತ್ರೀಕರಣ ಮುಗಿದಿದ್ದು, ಕೆಲವೇ ದಿನಗಳಲ್ಲಿ ಸಿ ಮ್ಯೂಸಿಕ್‌ ಸಂಸ್ಥೆಯಡಿ ಹಾಡುಗಳು ಬಿಡುಗಡೆಯಾಗಲಿವೆ ಎಂಬುದು ಚಿತ್ರತಂಡದ ಮಾತು. ರಾಕೇಶ್‌ ಡಿ ಚಿತ್ರವನ್ನು ನಿರ್ಮಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಮುಂದಿನ ತಿಂಗಳು “ಹ್ಯಾಂಗೋವರ್‌’ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

12-

Kundapura: ಬಸ್‌ನಲ್ಲೇ ಹೃದಯಾಘಾತ; ಸಮಯಪ್ರಜ್ಞೆ ಮೆರೆದ ಬಸ್‌ ಚಾಲಕ, ಸಾರ್ವಜನಿಕರ ಮೆಚ್ಚುಗೆ

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

12-

Kundapura: ಬಸ್‌ನಲ್ಲೇ ಹೃದಯಾಘಾತ; ಸಮಯಪ್ರಜ್ಞೆ ಮೆರೆದ ಬಸ್‌ ಚಾಲಕ, ಸಾರ್ವಜನಿಕರ ಮೆಚ್ಚುಗೆ

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.