![Mann Ki Baat ಕಬ್ಬನ್ ಪಾರ್ಕ್ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ](https://www.udayavani.com/wp-content/uploads/2024/07/mann-415x271.jpg)
Nange Allava Song; ಸಂಜನಾ ದಾಸ್ ಜತೆಗೆ ಹೆಜ್ಜೆ ಹಾಕಿದ ಸಂಜಿತ್ ಹೆಗ್ಡೆ
Team Udayavani, Jun 28, 2024, 6:31 PM IST
![nange allava song](https://www.udayavani.com/wp-content/uploads/2024/06/sanjith-620x342.jpg)
ಗಾಯಕ ಸಂಜಿತ್ ಹೆಗ್ಡೆ ಈಗ “ನಂಗೆ ಅಲ್ಲವ’ ಎಂದು ಯುವ ನಟಿ ಸಂಜನಾ ದಾಸ್ ಜೊತೆಗೂಡಿ ಹಾಡಿ ಕುಣಿದಿದ್ದಾರೆ. ಹಾಗಂತ ಇದು ಸಿನಿಮಾ ಗೀತೆಯಲ್ಲ. ಬದಲಾಗಿ ಸಂಚಿತ್ ತಮ್ಮ ತಂಡದೊಂದಿಗೆ ಸೇರಿ ಸ್ವತಂತ್ರವಾಗಿ ರಚಿಸಿರುವ ಹಾಡು.
ನಾಗಾರ್ಜುನ್ ಶರ್ಮಾ ಪದಪೊಣಿಸಿರುವ ಹಾಡಿಗೆ ಸಂಜಿತ್ ಹೆಗ್ಡೆ ಕಂಠ ಕುಣಿಸಿದ್ದಾರೆ. ಜೊತೆಗೆ ಸಂಗೀತ ಕೂಡ ಸಂಯೋಜಿಸಿದ್ದು, ಬಿಜೋಯ್ ಶೆಟ್ಟಿ ನಿರ್ದೇಶನದಲ್ಲಿ ನಂಗೆ ಅಲ್ಲವ ಹಾಡು ಮೂಡಿಬಂದಿದೆ.
ಯುವ ಪ್ರೇಮಿಗಳ ಆಂಥೆಮ್ ನಂತಿರುವ ನಂಗೆ ಅಲ್ಲವ ಗೀತೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಹಾಡಿನ ಬಗ್ಗೆ ಮಾತನಾಡುವ ಸಂಚಿತ್, “ಈ ಹಾಡು ನನ್ನ ಜೀವನವನ್ನು ಬದಲಾಯಿಸಿತು. ನಾನು ತುಂಬಾ ಆತಂಕಗೊಂಡಿದ್ದೇನೆ ಮತ್ತು ಇದನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಉತ್ಸುಕನಾಗಿದ್ದೇನೆ. ನಂಗೆ ಅಲ್ಲವಾ ನನ್ನ ಪ್ರೀತಿಯ ಜೀವನದ ಪ್ರಯಣವನ್ನು ವ್ಯಕ್ತಪಡಿಸಲು ನನಗೆ ಸಹಾಯ ಮಾಡಿತು’ ಎಂದಿದ್ದಾರೆ.
ಟಾಪ್ ನ್ಯೂಸ್
![Mann Ki Baat ಕಬ್ಬನ್ ಪಾರ್ಕ್ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ](https://www.udayavani.com/wp-content/uploads/2024/07/mann-415x271.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.