ರಿಷಭ್‌ ‘ಕಾಂತಾರ’ ಶೂಟಿಂಗ್‌ ಶುರು: ಸಪ್ತಮಿ ನಾಯಕಿ

Team Udayavani, Aug 30, 2021, 12:01 PM IST

sapthami gowda

ಇತ್ತೀಚೆಗಷ್ಟೇ ರಿಷಭ್‌ ಶೆಟ್ಟಿ ನಟನೆ ಮತ್ತು ನಿರ್ದೇಶನದ “ಕಾಂತಾರ’ ಚಿತ್ರದ ಟೈಟಲ್‌ ಮತ್ತು ಫ‌ಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದ್ದು, ನಿಮಗೆ ಗೊತ್ತಿರಬಹುದು. ಇದೀಗ ರಿಷಭ್‌ ಮತ್ತು ಚಿತ್ರತಂಡ ಸದ್ದಿಲ್ಲದೆ “ಕಾಂತಾರ’ ಚಿತ್ರದ ಮುಹೂರ್ತವನ್ನು ನೆರವೇರಿಸಿದೆ.

ಕುಂದಾಪುರದ ಕುಂಭಾಶಿಯ ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ನಡೆದ “ಕಾಂತಾರ’ ಚಿತ್ರದ ಮುಹೂರ್ತ ಸಮಾರಂಭದಲ್ಲಿ, ನಿರ್ಮಾಪಕ ವಿಜಯ್‌ಕಿರಗಂದೂರು ಅವರ ಸೋದರ ಮಂಜುನಾಥ್‌ ಚಿತ್ರದ ಮೊದಲ ದೃಶ್ಯಕ್ಕೆ ಆರಂಭ ಫ‌ಲಕ ತೋರಿದರೆ, ಕುಂದಾಪುರದ ಯು.ವಿ.ಎ ಗ್ರೂಪ್ಸ್‌ ಸಂಸ್ಥೆಯ ಚೇರ್ಮನ್‌ ಉದಯ್‌ ಶೆಟ್ಟಿ ಕ್ಯಾಮೆರಾ ಸ್ವಿಚ್‌ ಆನ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು.

ಇನ್ನು “ಹೊಂಬಾಳೆ ಫಿಲಂಸ್‌’ ಬ್ಯಾನರ್‌ನಲ್ಲಿ ವಿಜಯ್‌ಕಿರಗಂದೂರು “ಕಾಂತಾರ’ ಚಿತ್ರವನ್ನು ನಿರ್ಮಿಸುತ್ತಿದ್ದು, “ಹೊಂಬಾಳೆ ಫಿಲಂಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ 11ನೇ ಚಿತ್ರ ಇದಾಗಿದೆ.

ಇದನ್ನೂ ಓದಿ:ಬಿಡುಗಡೆಯಾಯಿತು ‘ಬಾಳೆ ಬಂಗಾರ’ ಸಾಕ್ಷ್ಯ ಚಿತ್ರ

“ಕಾಂತಾರ’ ಚಿತ್ರದಲ್ಲಿ ತೆರೆಮೇಲೆ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ರಿಷಭ್‌ ಶೆಟ್ಟಿ ಅವರಿಗೆ ಸಪ್ತಮಿ ಗೌಡ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ. ಉಳಿದಂತೆ ಅಚ್ಯುತ ಕುಮಾರ್‌, ಕಿಶೋರ್‌ ಕುಮಾರ್, ಪ್ರಮೋದ್‌ ಶೆಟ್ಟಿ ಮೊದಲಾದವರು “ಕಾಂತಾರ’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜಿಸುತ್ತಿದ್ದು, ಚಿತ್ರಕ್ಕೆ ಅರವಿಂದ್‌ ಕಶ್ಯಪ್‌ ಛಾಯಾಗ್ರಹಣವಿದೆ.

ಸದ್ಯ ಮುಹೂರ್ತವನ್ನು ನೆರವೇರಿಸಿಕೊಂಡು ಚಿತ್ರೀಕರಣಕ್ಕೆ ಹೊರಟಿರುವ “ಕಾಂತಾರ’ ಚಿತ್ರದ ಮೊದಲ ಹಂತದ ಚಿತ್ರೀಕರಣ ಕುಂದಾಪುರ,ಕೆರಾಡಿ ಮತ್ತು ಹೆಮ್ಮಾಡಿ ಸುತ್ತಮುತ್ತಲಿನ ತಾಣಗಳಲ್ಲಿ ನಡೆಯಲಿದ್ದು, ಇದೇ ವರ್ಷಾಂತ್ಯದೊಳಗೆ ಚಿತ್ರದ ಕೆಲಸಗಳನ್ನು ಪೂರ್ಣಗೊಳಿಸುವ ಯೋಚನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Christmas: ಸಿಲಿಕಾನ್‌ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್‌ ಸಂಭ್ರಮ

Christmas: ಸಿಲಿಕಾನ್‌ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್‌ ಸಂಭ್ರಮ

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.