ಶನಿವಾರ ದಿ ವಿಲನ್‌ನ ಮೂರನೇ ಹಾಡು ಬಿಡುಗಡೆ

Team Udayavani, Aug 2, 2018, 11:50 AM IST

villain.jpg

“ದಿ ವಿಲನ್‌’ ಚಿತ್ರದ “ಐ ಆ್ಯಮ್‌ ವಿಲನ್‌’ ಮತ್ತು “ಟಿಕ್‌ ಟಿಕ್‌ ಟಿಕ್‌’ ಎಂಬ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಎರಡೂ ಹಿಟ್‌ ಆಗಿವೆ. ಈ ಪೈಕಿ “ಐ ಆ್ಯಮ್‌ ವಿಲನ್‌’ ಹಾಡು, ಯೂಟ್ಯೂಬ್‌ನಲ್ಲಿ ನಾಲ್ಕು ಮಿಲಿಯನ್‌ ಹಿಟ್ಸ್‌ ಕಂಡರೆ, “ಟಿಕ್‌ ಟಿಕ್‌ ಟಿಕ್‌’ ಹಾಡು ಎರಡು ಮಿಲಿಯನ್‌ ಹಿಟ್ಸ್‌ ಕಂಡಿವೆ.

ಹೀಗಿರುವಾಗಲೇ ಚಿತ್ರದ ಮೂರನೆಯ ಹಾಡನ್ನು ಬಿಡುಗಡೆ ಮಾಡುವುದಕ್ಕೆ ಪ್ರೇಮ್‌ ಸಜ್ಜಾಗಿದ್ದು, ಆಗಸ್ಟ್‌ 4ರ ಶನಿವಾರದಂದು ಈ ಹಾಡನ್ನು ಬಿಡುಗಡೆ ಮಾಡುತ್ತಿದ್ದಾರೆ. “ಲವ್‌ ಆಯ್ತು ನಿನ್‌ ಮ್ಯಾಲೆ …’ ಎಂದು ಸಾಗುವ ಈ ಹಾಡನ್ನು ಪ್ರೇಮ್‌ ಬರೆದಿರುವುದಷ್ಟೇ ಅಲ್ಲ, ಸ್ವತಃ ಹಾಡಿದ್ದಾರೆ.

ಈ ಹಾಡಿನಲ್ಲಿ ಶಿವರಾಜಕುಮಾರ್‌, ಸುದೀಪ್‌ ಮತ್ತು ಆ್ಯಮಿ ಜಾಕ್ಸನ್‌ ಕಾಣಿಸಿಕೊಂಡಿದ್ದು, ಆ್ಯಮಿ ಜಾಕ್ಸನ್‌ ಅವರು ಶಿವರಾಜಕುಮಾರ್‌ ಹಾಗೂ ಸುದೀಪ್‌ ಇಬ್ಬರಿಗೂ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಪೈಕಿ ಶಿವರಾಜಕುಮಾರ್‌ ಅವರ ಜೊತೆಗೆ ರೆಟ್ರೋ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

“ನೀ ನನ್ನ ಗೆಲ್ಲಲಾರೆ’ ಚಿತ್ರದ “ಜೀವ ಹೂವಾಗಿದೆ ಭಾವ ಜೇನಾಗಿದೆ …’ ಹಾಡನ್ನು ನೆನಪಿಸುವ ಈ ಹಾಡಿನಲ್ಲಿ ಡಾ ರಾಜಕುಮಾರ್‌ ಮತ್ತು ಮಂಜುಳಾ ಅವರು ತೊಟ್ಟಿದ್ದ ಕಾಸ್ಟೂಮ್‌ಗಳನ್ನು ಹೋಲುವ ಕಾಸ್ಟೂéಮ್‌ಗಳನ್ನೇ ಇಲ್ಲಿ ಬಳಸಲಾಗಿದೆ. ಈಗಾಗಲೇ ಈ ಹಾಡಿನ ಬಗ್ಗೆ ನಿರೀಕ್ಷೆ ಹೆಚ್ಚಿದ್ದು, ಶನಿವಾರ ಅಧಿಕೃತವಾಗಿ ಬಿಡುಗಡೆಯಾಗಲಿದೆ.

“ದಿ ವಿಲನ್‌’ ಚಿತ್ರಕ್ಕೆ ಪ್ರೇಮ್‌ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದು, ಸಿ.ಆರ್‌. ಮನೋಹರ್‌ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತವಿದ್ದು, ಚಿತ್ರದಲ್ಲಿ ಶಿವರಾಜಕುಮಾರ್‌, ಸುದೀಪ್‌, ಆ್ಯಮಿ ಜಾಕ್ಸನ್‌, ಮಿಥುನ್‌ ಚಕ್ರವರ್ತಿ, ಶ್ರೀಕಾಂತ್‌, ತಿಲಕ್‌ ಮುಂತಾದವರು ನಟಿಸಿದ್ದಾರೆ.

ಚಿತ್ರಕ್ಕೆ ಅರ್ಜುನ್‌ ಜನ್ಯ ಅವರ ಸಂಗೀತವಿದೆ. ಈಗಾಗಲೇ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿರುವ ಈ ಚಿತ್ರವು ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆಯಾಗುವ ಸಾಧ್ಯತೆ ಇದೆ. ಚಿತ್ರದ ಬಿಡುಗಡೆ ವಿಳಂಬವಾದರೂ, ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.