ಸ್ಟಾರ್‌ ಸುವರ್ಣದಲ್ಲಿ ಸತ್ಯಂ ಶಿವಂ ಸುಂದರಂ

Team Udayavani, Aug 3, 2017, 10:46 AM IST

Satyam-Shivam-Sundaram-1.jpg

1987ರಲ್ಲಿ “ಸತ್ಯಂ ಶಿವಂ ಸುಂದರಂ’ ಎಂಬ ಚಿತ್ರ ಬಿಡುಗಡೆಯಾಗಿತ್ತು. ವಿಷ್ಣುವರ್ಧನ್‌ ಆ ಚಿತ್ರದಲ್ಲಿ ತ್ರಿಪಾತ್ರದಲ್ಲಿ ನಟಿಸಿದ್ದರು. ಅವರೊಂದಿಗೆ ರಾಧಿಕಾ, ಸುಮಿತ್ರ, ವಜ್ರಮುನಿ ಇತರರು ಅಭಿನಯಿಸಿದ್ದರು. ಈಗೇಕೆ ಆ ಸಿನಿಮಾ ವಿಷಯ ಅಂತೀರಾ, ಈಗ ಕಿರುತೆರೆಯಲ್ಲಿ “ಸತ್ಯಂ ಶಿವಂ ಸುಂದರಂ’ ಎಂಬ ಧಾರಾವಾಹಿ ಮೂಡಿಬರುತ್ತಿದೆ.

ಹೌದು, ಸ್ಟಾರ್‌ ಸುವರ್ಣದಲ್ಲಿ ಹೊಸದಾಗಿ ಪ್ರಸಾರ ಆಗುತ್ತಿರುವ ಈ ಧಾರಾವಾಹಿಯಲ್ಲಿ ಶ್ರೀಮಂತ ರಾಜ್‌ಅರಸ್‌ ಮನೆತನದ ಕಥೆ ಹೇಳಲಾಗುತ್ತಿದೆ. ಈ ಧಾರಾವಾಹಿಯ ವಿಶೇಷವೆಂದರೆ, ಇದೇ ಮೊದಲ ಸಲ ನಟರಾದ ನೀನಾಸಂ ಅಶ್ವತ್ಥ್, ಆದಿ ಲೋಕೇಶ್‌, ಸುಷ್ಮಾ ವೀರ್‌ ಕಾಣಿಸಿಕೊಳ್ಳುತ್ತಿದ್ದಾರೆ.

ಇವರೊಂದಿಗೆ ನಟ ಚೇತನ್‌ ಚಂದ್ರ ಕೂಡ ಇಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಇನ್ನು, ಹಿರಿಯ ನಟಿ ಭಾರ್ಗವಿ ನಾರಾಯಣ್‌ ಅವರಿಲ್ಲಿ ಕಲ್ಯಾಣಿ ರಾಜ್‌ ಅರಸ್‌ ಎಂಬ ಪಾತ್ರ ಮಾಡುತ್ತಿದ್ದಾರೆ.ಬಿಡದಿ ಬಳಿ ಬೃಹತ್‌ ಸೆಟ್‌ ನಿರ್ಮಿಸಿ, ಚಿತ್ರೀಕರಿಸುತ್ತಿರುವ ಈ ಧಾರಾವಾಹಿಯಲ್ಲಿ, ದೊಡ್ಡ ಮನೆಯ ದೊಡ್ಡ ಸಮಸ್ಯೆಗಳು,

ಆ ಕುಟುಂಬದೊಳಗಿನ ಕಲಹ, ಹಣದ ವ್ಯಾಮೋಹ, ಸಹೋದರರ ನಡುವಿನ ಬಿರುಕು, ಚಿಕ್ಕವರಾದರೂ ಶಿವ, ಸತ್ಯ ಮತ್ತು ಸುಂದರ ಈ ಮೂವರ ನಡುವಿನ ಬಾಂಧವ್ಯವನ್ನು ಹೇಳಲಾಗುತ್ತಿದೆ. ಇನ್ನೊಂದು ವಿಶೇಷವೆಂದರೆ, ಈ ಧಾರಾವಾಹಿಗೆ ಅದ್ಭುತ ಸೆಟ್‌ ನಿರ್ದೇಶನ ಮಾಡಿರುವುದು “ಬಾಹುಬಲಿ’, “ಅರುಂಧತಿ’ ಚಿತ್ರಗಳಲ್ಲಿ ಕೆಲಸ ಮಾಡಿರುವ ಹೈದರಾಬಾದ್‌ನ ಕಲಾ ನಿರ್ದೇಶಕ ನಾಣಿ.

ಈ ಧಾರಾವಾಹಿಯಲ್ಲಿ ರಂಗಭೂಮಿ ಕಲಾವಿದರಾದ ಗಿರೀಶ್‌, ಅಜಯ್‌ ರಾಜ್‌ ಇಬ್ಬರೂ ಸತ್ಯ ಹಾಗೂ ಸುಂದರ್‌ ನಟಿಸುತ್ತಿದ್ದಾರೆ. ಪವನ್‌ಕುಮಾರ್‌ ನಿರ್ದೇಶನದ ಈ ಧಾರಾವಾಹಿಗೆ ರಾಮ ಸಿಂಗ್‌ ಕ್ಯಾಮೆರಾ ಹಿಡಿಯುತ್ತಿದ್ದಾರೆ. ಅಂದಹಾಗೆ, ಆಗಸ್ಟ್‌ 7 ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 7 ಕ್ಕೆ ಪ್ರಸಾರವಾಗಲಿದೆ.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.