ಕಿರುತೆರೆ ಟು ಹಿರಿತೆರೆ

Team Udayavani, Mar 1, 2017, 11:31 AM IST

vijay-surya.jpg

ಕಳೆದ ವರ್ಷ ವಿಜಯ್‌ ಸೂರ್ಯ ಅಭಿನಯದ ಎರಡು ಚಿತ್ರಗಳು ಬಿಡುಗಡೆಯಾಗಿದ್ದವು. ಒಂದು “ಇಷ್ಟಕಾಮ್ಯ’ ಮತ್ತು ಇನ್ನೊಂದು “ಸ’. ಈ ಎರಡೂ ಚಿತ್ರಗಳು ಬಾಕ್ಸ್‌ ಆಫೀಸ್‌ನಲ್ಲಿ ಹೆಚ್ಚು ಸದ್ದು ಮಾಡಲಿಲ್ಲ. ಈ ಮಧ್ಯೆ ಕಿರುತೆರೆಯ “ಅಗ್ನಿ ಸಾಕ್ಷಿ’ಯಲ್ಲಿ ಬಿಝಿಯಾಗಿದ್ದ ವಿಜಯ್‌ ಸೂರ್ಯ, ಈಗ ಮತ್ತೆ ಹಿರಿತೆರೆಗೆ ಬಂದಿದ್ದಾರೆ. ಹೊಸ ಚಿತ್ರವೊಂದರಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಆ ಚಿತ್ರಕ್ಕೆ “ಲಕ್ನೋ ಟು ಬೆಂಗಳೂರ್‌’ ಎಂದು ನಾಮಕರಣ ಮಾಡಲಾಗಿದೆ. ಈಗಾಗಲೇ ಶಿವರಾತ್ರಿ ಹಬ್ಬದಂದೇ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿದೆ. 

ಅಂದಹಾಗೆ, ಸ್ವರೂಪ್‌ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. “ಬ್ರಹ್ಮ ವಿಷ್ಣು ಮಹೇಶ್ವರ’ ಸಿನಿಮಾ ಮಾಡಿದ್ದ ಸ್ವರೂಪ್‌, ಆ ನಂತರ ಈ ಚಿತ್ರದ ತಯಾರಿಯಲ್ಲಿ ತೊಡಗಿಸಿಕೊಂಡಿದ್ದರು. ಈಗ ಒಂದು ರೊಮ್ಯಾಂಟಿಕ್‌ ಲವ್‌ಸ್ಟೋರಿ ಮಾಡಿಕೊಂಡು, ಅದಕ್ಕೆ ವಿಜಯ್‌ ಸೂರ್ಯ ಅವರನ್ನು ನಾಯಕನನ್ನಾಗಿ ಮಾಡಿ, ಚಿತ್ರರಂಗಕ್ಕೆ ವಾಪಸ್ಸು ಬರುತ್ತಿದ್ದಾರೆ. ವಿಜಯ್‌ ಸೂರ್ಯ ಅವರ ಜೋಡಿಯಾಗಿ ಕೀರ್ತಿ ಲಕ್ಷ್ಮೀ ಕಾಣಿಸಿಕೊಳ್ಳುತ್ತಿದ್ದಾರೆ.

ಹೆಸರು ಕೇಳಿದರೆ ಇದೊಂದು ಜರ್ನಿ ಸ್ಟೋರಿ ಎಂದನಿಸಬಹುದು. ಆದರೆ, ಚಿತ್ರತಂಡದವರು ಮಾತ್ರ ಇದುವರೆಗೂ ಚಿತ್ರದ ಕುರಿತಾಗಿ ಯಾವೊಂದು ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಆದರೆ, ಹೆಸರು ಹೇಳುವಂತೆ, ಚಿತ್ರದ ಕಥೆ ಲಕ್ನೋದಲ್ಲಿ ಶುರುವಾಗಿ ಬೆಂಗಳೂರಿಗೆ ಬಂದು ನಿಲ್ಲುತ್ತದೆ ಎಂಬುದನ್ನಷ್ಟೇ ಊಹಿಸಬಹುದು. ಲಕ್ನೋದಿಂದ ಬೆಂಗಳೂರಿನವರೆಗಿನ ಈ ಪ್ರಯಾಣದಲ್ಲಿ ಯಾರ್ಯಾರು ಇರುತ್ತಾರೆ ಮತ್ತು ಏನೆಲ್ಲಾ ಆಗುತ್ತದೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. 

ಮೈ ಫಿಲ್ಮ್ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ಚಿತ್ರ ತಯಾರಾಗುತ್ತಿದ್ದು, ಆನಂದ್‌ ಈ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ವಿನೀತ್‌ರಾಜ್‌ ಇಲ್ಲಿ ಸಂಗೀತ ನೀಡುತ್ತಿದ್ದಾರೆ. ಸದ್ಯಕ್ಕೆ ನಾಯಕ, ನಾಯಕಿಯ ಆಯ್ಕೆಯಾಗಿದೆ.  ಈ ಚಿತ್ರಕ್ಕೆ ವಿನೀತ್‌ ರಾಜ್‌ ಅವರು ಸಂಗೀತ ಸಂಯೋಜಿಸಿದರೆ, ಹರೀಶ್‌ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಏಪ್ರಿಲ್‌ನಲ್ಲಿ ಚಿತ್ರಕ್ಕೆ ಚಾಲನೆ ಸಿಗಲಿದೆ. ಸದ್ಯಕ್ಕೆ ಭುವನ್‌ ಗೌಡ ಅವರು ಚಿತ್ರದ ಫೋಟೋ ಶೂಟ್‌ ಮಾಡಿದ್ದು, ಮಿಕ್ಕಂತೆ ಚಿತ್ರತಂಡದವರು ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರು ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

venkatesaya namaha kannada movie

Venkatesaya Namaha: ವೆಂಕಟೇಶನ ನಂಬಿ ಬಂದವರು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

ulock

Sandalwood: ಅನ್‌ಲಾಕ್‌ ರಾಘವದಿಂದ ಲಾಕ್‌ ಸಾಂಗ್‌ ಬಂತು

yogaraj bhat song in Manada kadalu movie

Manada Kadalu: ಭಟ್ರು ಬರೆದ ಅನರ್ಥ ಹಾಡು: ಮನದ ಕಡಲಿನಲ್ಲಿ ತುರ್ರಾ…

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

22-uv-fusion

TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ

21-uv-fusion

Ashram: ಹಿರಿಯ ಜೀವಗಳ ಶುಭಾಶೀರ್ವಾದ -ಸಾರ್ಥಕ ಭಾವ

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.