ಪರಬ್ರಹ್ಮನಿಗೆ ಸ್ಕ್ರಿಪ್ಟ್ ಪೂಜೆ
Team Udayavani, Jul 18, 2019, 3:00 AM IST
ಮೈಸೂರು ಟೂರಿಂಗ್ ಟಾಕೀಸ್ ಲಾಂಛನದಲ್ಲಿ ಎಸ್.ಮಧುಮಾಲತಿ ಮತ್ತು ಶಶಿರೇಖಾ ಅವರು ನಿರ್ಮಿಸುತ್ತಿರುವ “ಜೈಹೋ ಪರಬ್ರಹ್ಮ’ ಚಿತ್ರದ ಸ್ಕ್ರಿಪ್ಟ್ ಪೂಜೆ ಇತ್ತೀಚೆಗೆ ಚಾಮರಾಜಪೇಟೆ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ನಡೆಯಿತು. ಈ ಹಿಂದೆ “ಜಮಾನ’, “ಗುಡ್ ಬೈ’ ಹಾಗೂ ಸದ್ಯದಲ್ಲೇ ತೆರೆಗೆ ಬರಲಿರುವ “ದಿಗ್ಧರ್ಶಕ’ ಚಿತ್ರಗಳಲ್ಲಿ ಅಭಿನಯಿಸಿರುವ ಜಯಪ್ರಕಾಶ್ ಅವರು ಈ ಚಿತ್ರದ ನಾಯಕರಾಗಿದ್ದಾರೆ.
ನಿರ್ದೇಶನವನ್ನು ಜಯಪ್ರಕಾಶ್ ಅವರೆ ಮಾಡುತ್ತಿದ್ದಾರೆ. ನಾಯಕಿ ಸೇರಿದಂತೆ ಕಲಾದರ ಆಯ್ಕೆ ನಡೆಯುತ್ತಿದ್ದು, ಸದ್ಯದಲ್ಲೇ ಚಿತ್ರೀಕರಣ ಆರಂಭಿಸಲಿದೆ ಚಿತ್ರತಂಡ. ವೈಶಾಖ್ ಶಶಿಧರನ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ನಿರಂಜನ್ ಬಾಬು ಅವರ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.