ಸೀತಾರಾಮ್ ಬಿನೋಯ್ ಟ್ರೇಲರ್ ಬಂತು
Team Udayavani, Aug 10, 2021, 8:24 AM IST
ನಟ ವಿಜಯ ರಾಘವೇಂದ್ರ ಅವರ 50ನೇ ಸಿನಿಮಾ “ಸೀತಾರಾಮ್ ಭಿನೋಯ್’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕ್ರೈಮ್, ಥ್ರಿಲ್ಲರ್ ಜಾನರ್‌ನ ಈ ಸಿನಿಮಾದ ಟ್ರೇಲರ್ ಸಾಕಷ್ಟು ಕುತೂಹಲಭರಿತವಾಗಿದ್ದು, ಒಂದಷ್ಟು ಸಸ್ಪೆನ್ಸ್ ವಿಷಯಗಳೊಂದಿಗೆ ಸಿನಿಮಾ ಸಾಗುವ ಸೂಚನೆಯನ್ನು ಟ್ರೇಲರ್ ನೀಡಿದೆ. ಚಿತ್ರದಲ್ಲಿ ವಿಜಯ್ ರಾಘವೇಂದ್ರ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.
ಚಿತ್ರ ಈಗಾಗಲೇ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮೊದಲ ಹಂತವಾಗಿ ಖಾಸಗಿ ವಾಹಿನಿಯಲ್ಲಿ ಆಗಸ್ಟ್ 15ರಂದು ಚಿತ್ರ ಬಿಡುಗಡೆಯಾದರೆ, ಆಗಸ್ಟ್ 16ರಿಂದ ಚಿತ್ರಮಂದಿರಗಳಲ್ಲಿ ಪ್ರದರ್ಶನಕಾಣಲಿದೆ. ವಾಹಿನಿ ಹಾಗೂ ಚಿತ್ರಮಂದಿರಗಳ ಪ್ರದರ್ಶನ ಬಳಿಕ ಚಿತ್ರವನ್ನು ಓಟಿಟಿಯಲ್ಲಿ ರಿಲೀಸ್ ಮಾಡುವ ಆಲೋಚನೆಕೂಡಾ ಚಿತ್ರತಂಡಕ್ಕಿದೆ.
ಇದೊಂದು ಕ್ರೈಂ ಥ್ರಿಲ್ಲರ್ ಚಿತ್ರವಾಗಿದ್ದು, ಶಿವಮೊಗ್ಗ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಚಿತ್ರದಲ್ಲಿ ನವಪ್ರತಿಭೆ ಅಕ್ಷತಾ ನಾಯಕಿಯಾಗಿದ್ದಾರೆ. ಚಿತ್ರದ ನಿರ್ದೇಶನದ ಜೊತೆಗೆ ದೇವಿಪ್ರಸಾದ್ ಅವರು ನಿರ್ಮಾಣದಲ್ಲೂ ಸಾಥ್ ನೀಡಿದ್ದು, ಇವರ ಜೊತೆ ಸಾತ್ವಿಕ್ ಹೆಬ್ಟಾರ್ ಕೈ ಜೋಡಿಸಿದ್ದಾರೆ. ಚಿತ್ರಕ್ಕೆ ಗಗನ್ ಬಡೇರಿಯಾ ಸಂಗೀತ, ಹೇಮಂತ್ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.