![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ಜ. 25ಕ್ಕೆ ಸೀತಾರಾಮ ಕಲ್ಯಾಣ ತೆರೆಗೆ
Team Udayavani, Dec 27, 2018, 3:30 PM IST
![seetarama-kalyana-stills.jpg](https://www.udayavani.com/wp-content/uploads/2018/12/27/seetarama-kalyana-stills-620x305.jpg)
ಸೆಟ್ಟೇರಿದಾಗಿನಿಂದಲೂ ಸಾಕಷ್ಟು ಸುದ್ದಿ ಮಾಡುತ್ತಿರುವ ನಟ ನಿಖಿಲ್ ಕುಮಾರ್ ಅಭಿನಯದ ಎರಡನೇ ಚಿತ್ರ “ಸೀತಾರಾಮ ಕಲ್ಯಾಣ’ ತೆರೆಗೆ ಬರೋದಕ್ಕೆ ಅಂತೂ ಮುಹೂರ್ತ ನಿಗದಿಯಾಗಿದೆ. ಸದ್ಯ ಚಿತ್ರದ ಅಂತಿಮ ಹಂತದ ಪ್ರಮೋಷನ್ ಕೆಲಸದಲ್ಲಿ ನಿರತವಾಗಿರುವ ಚಿತ್ರತಂಡ ಮುಂಬರುವ ಜನವರಿ. 25ರಂದು “ಸೀತಾರಾಮ ಕಲ್ಯಾಣ’ವನ್ನು ತೆರೆಗೆ ತರುವುದಾಗಿ ಘೋಷಿಸಿದೆ.
“ಸೀತಾರಾಮ ಕಲ್ಯಾಣ’ ಚಿತ್ರದಲ್ಲಿ ನಟ ನಿಖಿಲ್ ಕುಮಾರ್ ಅವರಿಗೆ ನಾಯಕಿಯಾಗಿ ರಚಿತಾ ರಾಮ್ ಜೋಡಿಯಾಗಿದ್ದಾರೆ. ಉಳಿದಂತೆ ಬಹುಭಾಷಾ ನಟ ಶರತ್ ಕುಮಾರ್, ರವಿಶಂಕರ್, ಮಧುಬಾಲಾ, ಗಿರಿಜಾ ಲೋಕೇಶ್, ಜ್ಯೋತಿ ರೈ ಮೊದಲಾದ ಕಲಾವಿದರ ಬೃಹತ್ ತಾರಾಗಣವೇ ಚಿತ್ರದಲ್ಲಿದೆ. ಚೆನ್ನಾಂಬಿಕಾ ಫಿಲಂಸ್ ಬ್ಯಾನರ್‌ನಲ್ಲಿ ಅನಿತಾ ಕುಮಾರಸ್ವಾಮಿ ನಿರ್ಮಿಸುತ್ತಿರುವ “ಸೀತಾರಾಮ ಕಲ್ಯಾಣ’ ಚಿತ್ರಕ್ಕೆ ಎ. ಹರ್ಷ ಆ್ಯಕ್ಷನ್-ಕಟ್ ಹೇಳಿದ್ದಾರೆ.
ಈಗಾಗಲೇ ಬಿಡುಗಡೆಯಾಗಿರುವ “ಸೀತಾರಾಮ ಕಲ್ಯಾಣ’ ಚಿತ್ರದ ಟ್ರೇಲರ್ ಮತ್ತು ಹಾಡುಗಳಿಗೆ ಸೋಷಿಯಲ್ ಮೀಡಿಯಾಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಚಿತ್ರ ಪ್ರೇಕ್ಷಕರಿಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಎಂಬುದು ಚಿತ್ರ ಬಿಡುಗಡೆಯಾದ ಮೇಲಷ್ಟೆ ಗೊತ್ತಾಗಲಿದೆ.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ](https://www.udayavani.com/wp-content/uploads/2024/12/Upendra-2-150x87.jpg)
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
![Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ](https://www.udayavani.com/wp-content/uploads/2024/12/shiv-150x87.jpg)
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
![BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು](https://www.udayavani.com/wp-content/uploads/2024/12/bigg-2-150x96.jpg)
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
![BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು](https://www.udayavani.com/wp-content/uploads/2024/12/gold-1-150x97.jpg)
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
![Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ](https://www.udayavani.com/wp-content/uploads/2024/12/17-1-150x90.jpg)
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ಹೊಸ ಸೇರ್ಪಡೆ
![10-tumkur](https://www.udayavani.com/wp-content/uploads/2024/12/10-tumkur-150x90.jpg)
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
![8](https://www.udayavani.com/wp-content/uploads/2024/12/8-26-150x80.jpg)
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.