ಹಿರಿಯ ಕಲಾವಿದ ಅಕ್ಕಿ ಚೆನ್ನಬಸಪ್ಪ ನಿಧನ
Team Udayavani, May 16, 2018, 11:13 AM IST
ವೃತ್ತಿ ರಂಗಭೂಮಿಯ ಹಿರಿಯ ಕಲಾವಿದ ಅಕ್ಕಿ ಚೆನ್ನಬಸಪ್ಪ (90) ಮಂಗಳವಾರ ನಿಧನರಾದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಬಸಪ್ಪ ಅವರು ಕಂಬಳಗೋಡಿನ ಅನಾಥಾಶ್ರಮವೊಂದರಲ್ಲಿ ಕೊನೆಯುಸಿರೆಳೆದರು.
ಹಲವು ಕಂಪನಿ ನಾಟಕಗಳಲ್ಲಿ ಅಭಿನಯಿಸಿದ್ದ ಅವರು, ಹಲವಾರು ಹಿರಿಯ ನಟರ ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದರು. ಬುಧವಾರ 12 ಗಂಟೆಗೆ ಅಕ್ಕಿ ಚೆನ್ನಬಸಪ್ಪ ಅವರ ಅಂತ್ಯಕ್ರಿಯೆ ಕಂಬಳಗೋಡಿನಲ್ಲಿ ನಡೆಯಲಿದೆ ಎಂದು ಕರ್ನಾಟಕ ಚಲನಚಿತ್ರ ಫೋಷಕ ಕಲಾವಿದರ ಸಂಘದ ಅಧ್ಯಕ್ಷ ಡಿಂಗ್ರಿ ನಾಗರಾಜ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.