ಶಕಲಕ ಬೂಂಬೂಂ ತುಳು ಚಲನ ಚಿತ್ರದ ಟ್ರೈಲರ್ ಇಂದು ಬಿಡುಗಡೆ
Team Udayavani, Jan 18, 2023, 6:10 AM IST
ಮಣಿಪಾಲ: ಯುಎನ್ ಸಿನೆಮಾಸ್ ಬ್ಯಾನರ್‌ನಡಿ ಮೂಡಿಬಂದಿರುವ ಶಕಲಕ ಬೂಂಬೂಂ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಜ. 18ರಂದು ಮಣಿಪಾಲದ ಭಾರತ್ ಸಿನೆಮಾಸ್‌ನಲ್ಲಿ ನಡೆಯಲಿದೆ.
ಕಾಂತಾರ ಸಿನೆಮಾದ ನಾಯಕನ ತಾಯಿಯ ರೋಲ್ ಮಾಡಿದ್ದ ಮಾನಸಿ ಸುಧೀರ್ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ. ತುಳು ಸಿನೆಮಾದಲ್ಲಿ ವೈವಿಧ್ಯ ಇರಬೇಕು ಎಂಬ ನೆಲೆಯಲ್ಲಿ ಕಾಮಿಡಿ, ಹಾರರ್, ಥ್ರಿಲ್ಲರ್, ಸಸ್ಪೆನ್ಸ್ ಹೊಂದಿರುವ ಯುವ ಜನತೆ, ಸಮಾಜ, ಕುಟುಂಬಕ್ಕೆ ಉತ್ತಮ ಸಂದೇಶ ನೀಡುವ ಹೊಸತನದ ಚಿತ್ರ ಇದಾಗಿದೆ.
ಈ ಚಿತ್ರವನ್ನು ಶ್ರೀಶ ಎಳ್ಳಾರೆ ನಿರ್ದೇಶಿಸಿದ್ದು, ನಿತ್ಯಾನಂದ ನಾಯಕ್ ನರಸಿಂಗೆ, ಉಮೆಶ್ ಪ್ರಭು ಮಾಣಿಬೆಟ್ಟು ನಿರ್ಮಾಣ ಮಾಡಿದ್ದಾರೆ. ಡಾಲ್ವಿನ್ ಕೊಳಲಗಿರಿ ಸಂಗೀತ ಚಿತ್ರಕ್ಕಿದೆ. ಪ್ರಜ್ವಲ್ ಸುವರ್ಣ ಹಾಗೂ ಅರುಣ್ ರೈ ಪುತ್ತೂರು ಅವರ ಛಾಯಾಚಿತ್ರಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.