![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 31, 2024, 2:12 PM IST
ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಪ್ರಜ್ವಲ್ ಈಗ ಶ್ಯಾನುಭೋಗರ ಮಗಳಾಗಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಹೌದು, ರಾಗಿಣಿ ಪ್ರಜ್ವಲ್ ಅಭಿನಯಿಸುತ್ತಿರುವ ಹೊಸ ಸಿನಿಮಾಕ್ಕೆ “ಶ್ಯಾನುಭೋಗರ ಮಗಳು’ ಚಿತ್ರೀಕರಣ ಮುಗಿಸಿ, ಬಿಡುಗಡೆಯ ಸಿದ್ಧತೆಯಲ್ಲಿದೆ.
ಈಗಾಗಲೇ ಸೆನ್ಸಾರ್ ಪಾಸಾಗಿದ್ದು, “ಯು/ಎ’ ಪ್ರಮಾಣ ಪತ್ರ ಸಿಕ್ಕಿದೆ. ಶ್ರೀಮತಿ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿ ಆಧಾರಿತ “ಶ್ಯಾನುಭೋಗರ ಮಗಳು’ ಸಿನಿಮಾ ಸುಮಾರು 17-18ನೇ ಶತಮಾನದ ಕಥಾಹಂದರ ಹೊಂದಿದ್ದು, “ಭುವನ್ ಫಿಲಂಸ್’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿದೆ.
ಕನ್ನಡದಲ್ಲಿ ಅತೀ ಹೆಚ್ಚು ಕಾದಂಬರಿ ಆಧಾರಿತ ಸಿನಿಮಾಗಳನ್ನು ನಿರ್ದೇಶಿಸಿರುವ ನಿರ್ದೇಶಕರಲ್ಲಿ ಒಬ್ಬರಾದ, ಹಿರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ ಈ ಕಾದಂಬರಿ ಆಧಾರಿತ ಸಿನಿಮಾಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.