ಶಾನ್ವಿ ನಟನೆಯ ‘ಕಸ್ತೂರಿ ಮಹಲ್’ ಬಿಡುಗಡೆಗೆ ತಯಾರಿ ಜೋರು
Team Udayavani, Jan 10, 2022, 2:21 PM IST
ದಿನೇಶ್ ಬಾಬು ನಿರ್ದೇಶನದ ಹಾಗೂ ಬಹುಭಾಷಾ ನಟಿ ಶಾನ್ವಿ ಶ್ರೀವಾಸ್ತವ್ ಮುಖ್ಯ ಪಾತ್ರದಲ್ಲಿ ನಟಿಸಿರುವ “ಕಸ್ತೂರಿ ಮಹಲ್’ ಚಿತ್ರದ ಪ್ರಥಮಪ್ರತಿ ಸಿದ್ಧವಾಗಿದ್ದು, ಸದ್ಯದಲ್ಲೇ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ. ಪ್ರಸ್ತುತ ಚಿತ್ರಮಂದಿರಗಳಿಗೆ ಐವತ್ತರಷ್ಟು ಮಾತ್ರ ಪ್ರವೇಶಕ್ಕೆ ಅವಕಾಶವಿದೆ. ಸರ್ಕಾರದ ಮುಂದಿನ ನಿಲುವನ್ನು ನೋಡಿಕೊಂಡು ಬಿಡುಗಡೆಯ ದಿನಾಂಕ ತಿಳಿಸುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.
ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ ಕಸ್ತೂರಿ ಮಹಲ್. ಚಿತ್ರದ ಟೀಸರ್ ಅನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಶಾನ್ವಿ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂದ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ಕಾಶಿಮ ರಫಿ, ನೀನಾಸಂ ಅಶ್ವಥ್, ಅಕ್ಷರ್ ಮುಂತಾದವರಿದ್ದಾರೆ.
ಇದನ್ನೂ ಓದಿ:ಹಂಬಲ್ ಪೊಲಿಟಿಷಿಯನ್ ನೊಗ್‌ರಾಜ್: ನಕ್ಕು ನಗಿಸುವ ರಾಜಕೀಯ ವಿಡಂಬನೆ
ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ದಿನೇಶ್ ಬಾಬು ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಶ್ರೀಭವಾನಿ ಆಟ್ಸ್ ಲಾಂಛನದಲ್ಲಿ ರವೀಶ್ ಆರ್. ಸಿ ನಿರ್ಮಿಸಿರುವ ಈ ಚಿತ್ರಕ್ಕೆ ನವೀನ್ ಆರ್. ಸಿ ಹಾಗೂ ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.