ಶರಣ್‌ ಹೊಸ ಸಿನಿಮಾಕ್ಕೆ ಮುಹೂರ್ತ

Team Udayavani, Dec 18, 2021, 2:13 PM IST

ಶರಣ್‌ ಹೊಸ ಸಿನಿಮಾಕ್ಕೆ ಮುಹೂರ್ತ

ಶರಣ್‌ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರಕ್ಕೆ ಇತ್ತೀಚೆಗೆ ಮುಹೂರ್ತ ನಡೆದಿದೆ. ಈ ಚಿತ್ರವನ್ನು ಕರ್ವಖ್ಯಾತಿಯ ನವನೀತ್‌ ನಿರ್ದೇಶಿಸುತ್ತಿದ್ದಾರೆ. ತರುಣ್‌ ಟಾಕೀಸ್‌ನಡಿ ಚಿತ್ರ ನಿರ್ಮಾಣವಾಗುತ್ತಿದೆ. ಈ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮೋದಿ ಆಸ್ಪತ್ರೆ ಬಳಿಯ ಗಣಪತಿ ದೇವಸ್ಥಾನದಲ್ಲಿ ನಡೆಯಿತು.

ಚಿತ್ರದ ಮೊದಲ ಸನ್ನಿವೇಶಕ್ಕೆ ಮಾನಸ ತರುಣ್‌ ಆರಂಭ ಫ‌ಲಕ ತೋರಿದರೆ, ನಿರ್ದೇಶಕ ತರುಣ್‌ ಸುಧೀರ್‌ ಕ್ಯಾಮೆರಾ ಚಾಲನೆ ಮಾಡಿದರು. ಹಾರಾರ್‌ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ,ಕಥೆ, ಚಿತ್ರಕಥೆ ಬರೆದಿದ್ದಾರೆ.

ಇದನ್ನೂ ಓದಿ:‘ಕೆಜಿಎಫ್’ ಚಿತ್ರಕ್ಕೆ ಹೋಲಿಸಿ ಇದೀಗ ಸಖತ್ ಟ್ರೋಲ್ ಆದ ಅಲ್ಲು ಅರ್ಜುನ್ ಚಿತ್ರ ‘ಪುಷ್ಪ’

ಶರಣ್‌ ನಾಯಕರಾಗಿ ನಟಿಸುತ್ತಿದ್ದು, ನಾಯಕಿ ಸೇರಿದಂತೆ ಉಳಿದ ತಾರಾಬಳಗದ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಬೆಂಗಳೂರು ಹಾಗೂ ಉತ್ತರಖಂಡ್‌ ನಲ್ಲಿ ಚಿತ್ರೀಕರಣ ನಡೆಯಲಿದೆ. ಮಾಸಾಂತ್ಯಕ್ಕೆ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ.

ಸದ್ಯ ನಟ ಶರಣ್‌ ಅಭಿನಯದ “ಅವತಾರ್‌ ಪುರುಷ’ ಬಿಡುಗಡೆಗೆ ಬಂದಿದೆ. ಇದು ಔಟ್‌ಅಂಡ್‌ ಔಟ್‌ಕಾಮಿಡಿ ಸಿನಿಮಾ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಸುನಿ ಈ ಚಿತ್ರದ ನಿರ್ದೇಶಕರು. ಶರಣ್‌ ಎಂದರೆ ಕಾಮಿಡಿಗೆ ಫೇಮಸ್‌. ಇನ್ನು, ಸುನಿ ಅವರು ತಮ್ಮದೇ ಶೈಲಿಯ ಸಿನಿಮಾಗಳಿಂದ ಗುರುತಿಸಿಕೊಂಡವರು. ಈಗ ಅವರಿಬ್ಬರ ಕಾಂಬಿನೇಷನ್‌ನಲ್ಲಿ ಅವತಾರ ಪುರುಷ’ ಮೂಡಿಬಂದಿದ್ದು ಪ್ರೇಕ್ಷಕರಿಗೆ ಹೊಸ ಬಗೆಯ ಮನರಂಜನೆ ಸಿಗಲಿದೆ ಎಂಬ ಭರವಸೆ ನೀಡುತ್ತದೆ ಚಿತ್ರತಂಡ.

ವಿಶೇಷ ಏನೆಂದರೆ, ಈ ಸಿನಿಮಾದಲ್ಲಿ ಸಾಕಷ್ಟು ಜನ ಅನುಭವಿ ಕಲಾವಿದರು ನಟಿಸಿದ್ದಾರೆ. ಶ್ರೀನಗರಕಿಟ್ಟಿ ಒಂದು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸಾಯಿಕುಮಾರ್‌, ಆಶುತೋಷ್‌ ರಾಣಾ, ಸುಧಾರಾಣಿ ಮುಂತಾದಕಲಾವಿದರ ಬಳಗ ಈ ಚಿತ್ರದಲ್ಲಿದೆ.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.