ಹೊಸಬರ “ಶಾಸನ’
Team Udayavani, Jul 18, 2018, 2:56 PM IST
ಹೊಸ ಬಗೆಯ ಶೀರ್ಷಿಕೆಗಳನ್ನಿಟ್ಟುಕೊಂಡು ಸಾಕಷ್ಟು ಸಿನಿಮಾಗಳು ಬರುತ್ತಿವೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ಶಾಸನ’. “ಶಾಸನ’ ಎಂಬ ಚಿತ್ರವೊಂದು ಆರಮಭವಾಗಿದೆ. ಇತ್ತೀಚೆಗೆ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ಮಹೂರ್ತ ಆಚರಿಸಿಕೊಂಡಿದೆ. “ಅಹಿಂಸೆ’, “ಚಿನ್ನದ ಗೊಂಬೆ’ ಚಿತ್ರಗಳನ್ನು ನಿರ್ದೇಶಿಸಿರುವ ಪಂಕಜ್ ಬಾಲನ್ ಈ ಚಿತ್ರದ ನಿರ್ದೇಶಕರು. ಇದು ಎರಡು ಶತಮಾನದ ಕಥೆಯನ್ನು ಹೊಂದಿದ್ದು, ಮೊದಲ ಶತಮಾನದಲ್ಲಿ ನಾಯಕನಾಗಿ ಶ್ರೀಧರ್ ಹಾಗೂ ಧನು ನಟಿಸುತ್ತಿದ್ದಾರೆ. ಚಿತ್ರದಲ್ಲಿ ರಂಜಿತಾ ರಾವ್, ಹರ್ಷಿತಾ ಗೌಡ ನಾಯಕಿಯರಾಗಿ ನಟಿಸುತ್ತಿದ್ದಾರೆ.
ಉಳಿದಂತೆ ಜಯಸಿಂಹಮುಸುರಿ, ಬ್ಯಾಂಕ್‌ಜನಾರ್ಧನ್, ಕುರಿಸುನೀಲ್, ಕೆಂಪೆಗೌಡ ನಟಿಸುತ್ತಿದ್ದಾರೆ. ನಾಲ್ಕು ಹಾಡುಗಳಿಗೆ ಕಾರ್ತಿಕ್ ವೆಂಕಟೇಶ್ ಸಂಗೀತ ಸಂಯೋಜಿಸುತ್ತಿದ್ದಾರೆ. ನಾಲ್ಕು ಸಾಹಸ ದೃಶ್ಯಗಳಿಗೆ ಕೊಲ್ಲೂರು ಬಾಬು ನಿರ್ದೇಶನ ಮಾಡಲಿದ್ದಾರೆ. ಮನುಶ್ರೀ ಮೂವೀ ಮೇಕರ್ ಮೂಲಕ ಆರ್.ವಿ.ಲಕ್ಷೀ ನಿರ್ಮಾಣ ಮಾಡುತ್ತಿದ್ದಾರೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.