ಮೆಹಬೂಬ ಹಾಡಿನ ಸದ್ದು ಜೋರು
Team Udayavani, Sep 4, 2022, 4:58 PM IST
ಶಶಿ ನಾಯಕನಾಗಿ ನಟಿಸಿರುವ “ಮೆಹಬೂಬ’ ಚಿತ್ರಕ್ಕಾಗಿ ರಘುಶಾಸ್ತ್ರಿ ಅವರು ಬರೆದಿರುವ “ದೇವರು ದೇವರು…’ ಎಂಬ ಭಾವೈಕ್ಯತೆ ಸಾರುವ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಸರಿಗಮಪ ಖ್ಯಾತಿಯ ಮನೋಜವಂ ಆತ್ರೇಯ ಸುಮಧುರವಾಗಿ ಹಾಡಿರುವ ಈ ಗೀತೆಗೆ ಮ್ಯಾಥ್ಯೂಸ್ ಮನು ಸಂಗೀತ ನೀಡಿದ್ದಾರೆ.
ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸ್ಕಂದ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ಪ್ರಸನ್ನ ಶ್ರೀನಿವಾಸ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಅನೂಪ್ ಆಂಟೊನಿ ನಿರ್ದೇಶಿಸುತ್ತಿದ್ದಾರೆ.
ಕೇರಳದಲ್ಲಿ ನಡೆದ ನೈಜಘಟನೆಯೊಂದನ್ನು ಆಧರಿಸಿ ಈ ಚಿತ್ರ ಸಿದ್ಧವಾಗುತ್ತಿದೆ. ಚಿತ್ರೀಕರಣ ಮುಕ್ತಾಯ ಹಂತ ತಲುಪಿದ್ದು, ಪೋಸ್ಟ್ ಪ್ರೊಡಕ್ಷನ್ ಬಿರುಸಿನಿಂದ ಸಾಗಿದೆ. ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣವಾಗಿದೆ.
ಮ್ಯಾಥ್ಯೂಸ್ ಮನು ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಯೋಗರಾಜ್ ಭಟ್ ಹಾಗೂ ರಘುಶಾಸ್ತ್ರಿ ರಚಿಸಿದ್ದಾರೆ. ಸಂಭಾಷಣೆಯನ್ನು ರಘುಶಾಸ್ತ್ರಿ ಬರೆದಿದ್ದಾರೆ. ಕಿರಣ್ ಹಂಪಾಪುರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಮಾಸ್ ಮಾದ ಸಾಹಸ ನಿರ್ದೇಶನ ಹಾಗೂ ಕಲೈ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಶಶಿ, ಪಾವನ ಗೌಡ, ಕಬೀರ್ ದುಹಾನ್ ಸಿಂಗ್, ಬುಲೆಟ್ ಪ್ರಕಾಶ್, ಜೈಜಗದೀಶ್, ವಿಜಯಲಕ್ಷ್ಮೀ ಸಿಂಗ್, ಕಲ್ಯಾಣಿ ರಾಜು, ಸಂದೀಪ್, ಧನರಾಜ್ ಮುಂತಾದವರು ಈ ಚಿತ್ರದ ತಾರಾಬಳಗ ದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.