![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 10, 2019, 5:00 AM IST
ಶೀತಲ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿಬಂದಿರುವ ಕಿರುಚಿತ್ರ “ಕಾರು’ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಪುಟ್ಟ ವಯಸ್ಸಿನಲ್ಲಿ ಎಲ್ಲರನ್ನೂ ಒಂದೊಂದು ವಿಚಾರಗಳು ಕಾಡಿರುತ್ತವೆ. ಅವುಗಳೆಲ್ಲ ಆ ಎಳೇ ಮನಸುಗಳಲ್ಲಿ ನಾನಾ ಕಲ್ಪನೆಗಳಾಗಿ ಗರಿ ಬಿಚ್ಚಿಕೊಂಡಿರುತ್ತವೆ.
ಹಾಗೆಯೇ ಇಲ್ಲಿ ಎಳೇ ವಯಸ್ಸಿನ ಹೆಣ್ಣು ಮಗುವೊಂದನ್ನು ಕಾರೊಂದು ಬೆರಗಿನಂತೆ ಕಾಡುವ ಕಥಾನಕ “ಕಾರು’ ಕಿರುಚಿತ್ರದ ಪ್ರಧಾನ ಅಂಶ. ಈ ಕಥಾ ಎಳೆಯೊಂದಿಗೆ ಸೀಮಿತಾವಧಿಯಲ್ಲಿಯೇ ಹೇಳಲು ಶೀತಲ್ ಪ್ರಯತ್ನಿಸಿದ್ದಾರಂತೆ. ಈ ಕಥೆಗೆ ಹೊಂದುವಂತಹ ಹೆಣ್ಣು ಮಗುವನ್ನು ಆಡಿಷನ್ ಮೂಲಕವೇ ಆಯ್ಕೆ ಮಾಡಿಕೊಳ್ಳಲಾಗಿದೆ.
ಇದರ ಬಹುತೇಕ ಚಿತ್ರೀಕರಣವನ್ನು ಮಾರ್ಕೋನಹಳ್ಳಿ ಡ್ಯಾಂ ಸುತ್ತಮುತ್ತಲ ಪ್ರದೇಶಗಳಲ್ಲಿ ನಡೆಸಲಾಗಿದೆ. ಶೀತಲ್ ನಿರ್ದೇಶಕಿಯಾಗುವ ಹಾದಿಯಲ್ಲಿ ಜೊತೆಯಾಗಿದ್ದ ಶಿವು ಮತ್ತು ಪಚ್ಚಿ ಈ ಕಿರು ಚಿತ್ರದಲ್ಲಿಯೂ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ಚಿತ್ರಕ್ಕೆ ಯೋಗೀಶ್ವರ್ ಛಾಯಾಗ್ರಹಣ, ಋತ್ವಿಕ್ ಸಂಕಲನ, ಅನಂತ್ ಕಾಮತ್ ಸಂಗೀತ ನಿರ್ದೇಶನ ಈ ಕಿರುಚಿತ್ರಕ್ಕಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.