ಸ್ಪೈಡರ್ ಲುಕ್ ಹೇರ್ಸ್ಟೈಲ್ನಲ್ಲಿ ಶಿಷ್ಯ ದೀಪಕ್
Team Udayavani, Jan 11, 2021, 2:53 PM IST
“ಶಿಷ್ಯ’ ಚಿತ್ರದ ಖ್ಯಾತಿಯ ನಟ ದೀಪಕ್ ಈಗ ಹೊಸ ಗೆಟಪ್ನಲ್ಲಿ ಪ್ರೇಕ್ಷಕರ ಮುಂದೆ ಬರೋದಕ್ಕೆ ತಯಾರಿ ನಡೆಸುತ್ತಿದ್ದಾರೆ. ಹೌದು, ದೀಪಕ್ ಸದ್ಯ ಪ್ರಜ್ವಲ್ ದೇವರಾಜ್ ಅಭಿನಯದ “ವೀರಂ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಈ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ.
ಇನ್ನು “ವೀರಂ’ನಲ್ಲಿ ನೆಗೆಟಿವ್ ಶೇಡ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ದೀಪಕ್, ಅದಕ್ಕಾಗಿ ತಮ್ಮ ಹೇರ್ ಸ್ಟೈಲ್ನಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡಿದ್ದಾರೆ.
ಸ್ಪೈಡರ್ ಲುಕ್ನಲ್ಲಿ ಹೇರ್ ಕಟ್ ಮಾಡಿಸಿರುವ ದೀಪಕ್, ಕಿವಿಯ ಕೆಳಗೆ ಟ್ಯಾಟೂ ಸಹ ಹಾಕಿಸಿಕೊಂಡಿದ್ದಾರೆ.
ಸ್ಪೈಡರ್ ಲುಕ್ ಹೇರ್ ಸ್ಟೈಲ್ನಲ್ಲಿರುವ ದೀಪಕ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿ ಹರಿದಾಡುತ್ತಿದೆ. ಉಳಿದಂತೆ ಈ ಚಿತ್ರದಲ್ಲಿ ದೀಪಕ್ ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಹೊರಬರಬೇಕಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.