ಕೇಸ್‌ ರೀ ಓಪನ್‌ :ಶಿವಾಜಿ ಸುರತ್ಕಲ್‌-2ನಲ್ಲಿ ರಮೇಶ್‌ ಅರವಿಂದ್‌ ಖಡಕ್‌ ಲುಕ್‌

Team Udayavani, Sep 10, 2021, 11:17 AM IST

Shivaji Suratkal-2

ನಟ, ನಿರ್ದೇಶಕ ರಮೇಶ್‌ ಅರವಿಂದ್‌ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರ ಹೊಸ ಚಿತ್ರವೊಂದರ ಫ‌ಸ್ಟ್‌ಲುಕ್‌ ಇಂದು ಬಿಡುಗಡೆಯಾಗುತ್ತಿದೆ.

ಅದು “ಶಿವಾಜಿ ಸುರತ್ಕಲ್‌-2′.2020ರಲ್ಲಿಬಿಡುಗಡೆಯಾದ ರಮೇಶ್‌ ಅರವಿಂದ್‌ನಟನೆಯಲ್ಲಿ ಸಸ್ಪೆನ್ಸ್‌-ಥ್ರಿಲ್ಲರ್‌ ಚಿತ್ರವಾಗಿ”ಶಿವಾಜಿ ಸುರತ್ಕಲ್‌’ ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. ಈಗ ಆ ಚಿತ್ರದ ಮುಂದುವರೆದಭಾಗ ಮಾಡಲು ರಮೇಶ್‌ ಅರವಿಂದ್‌ ರೆಡಿಯಾಗಿದ್ದಾರೆ.

ಚಿತ್ರವನ್ನು ಆಕಾಶ್‌ ಶ್ರೀವತ್ಸನಿರ್ದೇಶನ ಮಾಡಲಿದ್ದಾರೆ. ನಿರ್ಮಾಪಕರಾದರೇಖಾಕೆ. ಎನ್‌. ಹಾಗು ಅನೂಪ್‌ ಈಚಿತ್ರವನ್ನು ನಿರ್ಮಿಸಲಿದ್ದಾರೆ.ಕ್ಟೋಬರ್‌ ನಲ್ಲಿಶೂಟಿಂಗ್‌ ಶುರುಮಾಡುವಯೋಚನೆಯಲ್ಲಿದೆ.ಶಿವಾಜಿಯಾಗಿ ರಮೇಶ್‌ ಅರವಿಂದ್‌ನಟಿಸಿದರೆ, ರಾಧಿಕಾ ನಾರಾಯಣ್‌, ರಘುರಾಮನಕೊಪ್ಪ ಮತ್ತು ವಿದ್ಯಾಮೂರ್ತಿಭಾಗ-2 ರಲ್ಲೂ ಮುಂದುವರಿಯಲಿದ್ದಾರೆ.ಉಳಿದ ತಾರಾಗಣದಲ್ಲಿ ಹೊಸಮುಖಗಳು ಪರಿಚಯಗೊಳ್ಳಲಿದ್ದಾರೆ.

“ಶಿವಾಜಿ ಸುರತ್ಕಲ್‌ಎರಡುಕಾಲಘಟ್ಟದಲ್ಲಿ ನಡೆಯುವಚಿತ್ರವಾಗಿತ್ತು ಆದರೆ ಭಾಗ-2ಬಹುಕೋನಗಳಿರುವ ಚಿತ್ರಕಥೆ ಹೊಂದಿದ್ದು, ಪತ್ತೆದಾರಿ ಕಥೆಯಾಗಿರುವುದರಿಂದ ಕೊಲೆಗಾರನ ಹುಡುಕಾಟದ ಮಾರ್ಗದಲ್ಲಿಚಲಿಸುತ್ತಿರುತ್ತದೆ’ ಎನ್ನುವುದು ನಿರ್ದೇಶಕಆಕಾಶ್‌ ಅವರ ಮಾತು.ಬಿಡುಗಡೆಗೆ 3 ಸಿನಿಮಾ ರೆಡಿ”ಶಿವಾಜಿ ಸುರತ್ಕಲ್‌-2′ ಇನ್ನಷ್ಟೇ ಆರಂಭವಾಗಬೇಕಾದ ಸಿನಿಮಾವಾದರೆ, ಈಗಾಗಲೇಚಿತ್ರೀಕರಣ ಮುಗಿಸಿರುವ ರಮೇಶ್‌ಅರವಿಂದ್‌ ಅವರಮೂರು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ.

ಇದನ್ನೂ ಓದಿ:ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ: ಸುನಿಲ್‌ ಸೂಚನೆ

ಅದರಲ್ಲಿ ಎರಡುಅವರನಿರ್ದೇಶನದಚಿತ್ರಗಳು ಎಂಬುದು ಗಮನಾರ್ಹ. “100′, “ಬಟರ್‌ಫ್ಲೈ’ ಹಾಗೂ”ಭೈರಾದೇವಿ’ ಚಿತ್ರಗಳು ಬಿಡುಗಡೆಗೆರೆಡಿಯಾಗಿವೆ. ಇದರಲ್ಲಿ “100′ ಹಾಗೂ”ಬಟರ್‌ಫ್ಲೆ’ ಚಿತ್ರಗಳು ರಮೇಶ್‌ ಅರವಿಂದ್‌ಅವರ ನಿರ್ದೇಶನದ ಚಿತ್ರಗಳು. “100’ಹೊಸ ಜಾನರ್‌ಗೆ ಸೇರಿದ ಸಿನಿಮಾ.ಸೈಬರ್‌ಕ್ರೈಮ್‌ ಸುತ್ತ ನಡೆಯುವ ಕಥೆ ಇದಾಗಿದೆ. ತಮ್ಮ ಚಿತ್ರದ ಬಗ್ಗೆ ಮಾತನಾಡುವ “ಹುಡುಗಿಯರನ್ನುಹುಡುಗರು ಫಾಲೋ ಮಾಡೋದು, ತೊಂದರೆಕೊಡೋದು ಎಂಬ ಒಂದುಕಾಲವಿತ್ತು. ಈಗ ಫಾಲೋ ಮಾಡೋದು,ತೊಂದರೆಕೊಡೋದು ಎಲ್ಲವೂಸೋಶಿಯಲ್‌ ಮೀಡಿಯಾ ಮೂಲಕ ಆಗುತ್ತಿದೆ.

ಹೆಣ್ಣು ಮಕ್ಕಳು ಯಾರನ್ನೋ ಫ್ರೆಂಡ್‌ ಆಗಿ ಒಪ್ಪಿಕೊಳ್ಳುತ್ತಾರೆ. ಆ ನಂತರ ಫ್ರೆಂಡ್‌ಶಿಪ್‌ನ ಕಟ್‌ ಮಾಡೋಕೂ ಆಗಲ್ಲ,ಅನ್‌ಫ್ರೆಂಡ್‌ ಮಾಡೋಕೂ ಆಗಲ್ಲ. ಈತರಹ ವಿಪರೀತ ತೊಂದರೆಯಲ್ಲಿ ಕೆಲವು ಹೆಣ್ಮಕ್ಕಳು ಸಿಲುಕಿದ್ದಾರೆ. ಇದನ್ನು “ಸೈಬರ್‌ಸ್ಟಾಕಿಂಗ್‌’ ಎನ್ನುತ್ತಾರೆ.ಕಂಪ್ಯೂಟರ್‌,ಮೊಬೈಲ್‌ ಮೂಲಕ ಸತತವಾಗಿ ಹುಡುಗಿಯರ ಮೇಲೆ ಕಣ್ಣಿಟ್ಟು ಅವರಿಗೆ ತೊಂದರೆಕೊಡುವ ಒಂದಷ್ಟು ಮಂದಿಇದ್ದಾರೆ. ಆ ತರಹದ ಕಥಾ ವಸ್ತುವನ್ನಿಟ್ಟುಕೊಂಡು ಹೆಣೆದಿರುವ ಕಥೆ 100′ ಎನ್ನುವುದು ರಮೇಶ್‌ ಅರವಿಂದ್‌ ಮಾತು. ­

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.