ಅಯ್ಯಪ್ಪ ಮಾಲಾಧಾರಿಯಾದ ಶಿವಣ್ಣ
Team Udayavani, Feb 23, 2020, 7:01 AM IST
ಪ್ರತಿವರ್ಷದಂತೆ ಈ ವರ್ಷವೂ ನಟ ಶಿವರಾಜ ಕುಮಾರ್ ಅಯ್ಯಪ್ಪ ಸ್ವಾಮಿ ದರ್ಶನ ಕೈಗೊಳ್ಳಲಿದ್ದಾರೆ. ಶನಿವಾರ ಎಂ.ಎಸ್ ರಾಮಯ್ಯ ಆಸ್ಪತ್ರೆಯ ಹತ್ತಿರವಿರುವ ಅಯ್ಯಪ್ಪ ಸ್ವಾಮಿ ದೇವಾಲಯಲ್ಲಿ ಪೂಜೆ ಸಲ್ಲಿಸಿದ ಶಿವಣ್ಣ, ನಿರ್ದೇಶಕ ರಘುರಾಮ್ ಸೇರಿದಂತೆ ಹಲವರ ಜೊತೆಗೆ ಮಾಲಾಧಾರಣೆ ಮಾಡಿದರು. ಈ ವೇಳೆ ಶಿವರಾಜ ಕುಮಾರ್ ಪತ್ನಿ ಗೀತಾ ಶಿವರಾಜ ಕುಮಾರ್ ಸಹ ಹಾಜರಿದ್ದರು.
ಸದ್ಯ ಮಾಲಾಧಾರಿಯಾಗಿರುವ ಶಿವಣ್ಣ ಕೆಲದಿನ ವ್ರತ ನಿರತರಾಗಿರಲಿದ್ದು, ಮಾರ್ಚ್ 14 ರಂದು ಬೆಂಗಳೂರಿನಿಂದ ಶಬರಿಮಲೆಗೆ ಹೊರಡಲಿದ್ದಾರೆ. ಒಂದೆಡೆ “ಭಜರಂಗಿ-2′ ಚಿತ್ರೀಕರಣದಲ್ಲಿ ಶಿವಣ್ಣ ಬ್ಯುಸಿಯಾಗಿದ್ದರೆ, ಮತ್ತೂಂದೆಡೆ “ದ್ರೋಣ’ ಚಿತ್ರದ ಮೂಲಕ ಅಭಿಮಾನಿಗಳಿಗೆ ದರ್ಶನ ಕೊಡಲು ರೆಡಿಯಾಗಿದ್ದಾರೆ. ಇತ್ತೀಚೆಗಷ್ಟೆ ಶಿವಣ್ಣ ಅಭಿನಯದ ಮತ್ತೂಂದು ಬಹುನಿರೀಕ್ಷಿತ ಚಿತ್ರ “ಆರ್‌ಡಿಎಕ್ಸ್’ ಕೂಡ ಅದ್ಧೂರಿಯಾಗಿ ಸೆಟ್ಟೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.