ಕನಕನಿಗೆ ಶಿವಣ್ಣ ಕ್ಲಾಪ್
Team Udayavani, Jan 3, 2017, 10:56 AM IST
ಆರ್.ಚಂದ್ರು ನಿರ್ದೇಶನದ “ಕನಕ’ ಚಿತ್ರದ ಚಿತ್ರೀಕರಣ ಸೋಮವಾರ ಆರಂಭವಾಗಿದೆ. ಶಿವರಾಜಕುಮಾರ್ ಕ್ಲಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದರು. ಈ ಚಿತ್ರದಲ್ಲಿ ದುನಿಯಾ ವಿಜಯ್ ನಾಯಕರಾಗಿ ನಟಿಸುತ್ತಿದ್ದು, ಸೋಮವಾರ ಕೌಶಿಕ್ ಸ್ಟುಡಿಯೋದಲ್ಲಿ ಚಿತ್ರದ ಮುಹೂರ್ತ ನಡೆದಿದೆ. ಈ ಚಿತ್ರವನ್ನು ಚಂದ್ರು ನಿರ್ದೇಶಿಸುವ ಜೊತೆಗೆ ನಿರ್ಮಾಣ ಕೂಡಾ ಅವರದ್ದೇ. ಚಿತ್ರಕ್ಕೆ ನವೀನ್ ಸಜ್ಜು ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.