ವರ್ಷಾಂತ್ಯದ ಸ್ಟಾರ್ ಸಿನಿಮಾ ಶಿವಣ್ಣನ ‘ವೇದ’

Team Udayavani, Nov 8, 2022, 2:05 PM IST

ವರ್ಷಾಂತ್ಯದ ಸ್ಟಾರ್ ಸಿನಿಮಾ ಶಿವಣ್ಣನ ‘ವೇದ’

ಸಿನಿಮಾಗಳ ಗೆಲುವಿನ ವಿಚಾರದಲ್ಲಿ 2022 ಕನ್ನಡ ಚಿತ್ರರಂಗಕ್ಕೆ ಒಳ್ಳೆಯ ಫ‌ಸಲು ಕೊಟ್ಟ ಸಿನಿಮಾ. ನಿರ್ಮಾಪಕರ ಜೇಬು ತುಂಬುವ ಜೊತೆಗೆ ನಿರ್ದೇಶಕರ ಕನಸು ಈಡೇರಿದ ವರ್ಷ. ಇದರ ಜೊತೆಗೆ ಸ್ಯಾಂಡಲ್‌ವುಡ್‌ ಸಾಮರ್ಥ್ಯ ದೊಡ್ಡ ಮಟ್ಟದಲ್ಲಿ ಜಗತ್ತಿಗೆ ಗೊತ್ತಾದ ವರ್ಷ. ಈ ವರ್ಷ ಹೊಸಬರ ಜೊತೆಗೆ ಸಾಕಷ್ಟು ಸ್ಟಾರ್‌ ಸಿನಿಮಾಗಳು ಕೂಡಾ ಬಿಡುಗಡೆ ಯಾಗಿ ಮೆಚ್ಚುಗೆ ಪಡೆದವು. ಈಗ ವರ್ಷದ ಕೊನೆಯ ಸ್ಟಾರ್‌ ಸಿನಿಮಾವಾಗಿ ಯಾವ ಚಿತ್ರ ರಿಲೀಸ್‌ ಆಗುತ್ತದೆ ಎಂಬ ಕುತೂಹಲವಿತ್ತು. ಅದಕ್ಕೆ ಉತ್ತರ “ವೇದ’.

ಶಿವರಾಜ್‌ಕುಮಾರ್‌ ನಟನೆಯ 125ನೇ ಚಿತ್ರ “ವೇದ’ ಈ ವರ್ಷದ ಕೊನೆಯ ಸ್ಟಾರ್‌ ಸಿನಿಮಾವಾಗಿ ಪ್ರೇಕ್ಷಕರನ್ನು ರಂಜಿಸಲಿದೆ. ಇದು ಶಿವಣ್ಣ ನಟನೆಯ ಜೊತೆಗೆ ನಿರ್ಮಾಣದ ಚಿತ್ರ ಎಂಬುದು ವಿಶೇಷ. ಈ ವರ್ಷ ಬಹುತೇಕ ಸ್ಟಾರ್‌ ನಟರ ಚಿತ್ರಗಳು ತೆರೆಕಂಡಿವೆ.

ಸುದೀಪ್‌, ಪುನೀತ್‌ ರಾಜ್‌ಕುಮಾರ್‌, ಯಶ್‌, ಗಣೇಶ್‌, ರಕ್ಷಿತ್‌ ಶೆಟ್ಟಿ, ರಿಷಭ್‌ ಶೆಟ್ಟಿ ಸೇರಿದಂತೆ ಅನೇಕ ಸ್ಟಾರ್‌ ನಟರ ಚಿತ್ರಗಳು ತೆರೆಕಂಡಿವೆ. ಇನ್ನು, ಈ ವರ್ಷ ತೆರೆಕಾಣುತ್ತಿರುವ ಶಿವರಾಜ್‌ಕುಮಾರ್‌ ನಟನೆಯ ಎರಡನೇ ಸಿನಿಮಾ “ವೇದ’. ಈಗಾಗಲೇ “ಬೈರಾಗಿ’ ಚಿತ್ರ ತೆರೆಕಂಡಿದೆ. ಈಗ “ವೇದ’ ತೆರೆಗೆ ಬರುತ್ತಿದೆ.

ಹಾಗೆ ನೋಡಿದರೆ ರಕ್ಷಿತ್‌ ಶೆಟ್ಟಿ ನಟನೆಯ “ಸಪ್ತಸಾಗರದಾಚೆ ಎಲ್ಲೋ’, ಧ್ರುವ ನಟನೆಯ “ಮಾರ್ಟಿನ್‌’, ದರ್ಶನ್‌ ಅವರ “ಕ್ರಾಂತಿ’ ಚಿತ್ರಗಳು ಕೂಡಾ ಈ ವರ್ಷವೇ ತೆರೆಕಾಣಲಿವೆ ಎನ್ನಲಾಗಿತ್ತು. ಆದರೆ, ಆ ಚಿತ್ರಗಳು ಕಾರಣಾಂತರಗಳಿಂದ ಮುಂದೆ ಹೋಗಿವೆ.

ಇದರಾಚೆ ಬೇರೆ ಯಾವ ಸ್ಟಾರ್‌ ಸಿನಿಮಾಗಳು ಕೂಡಾ ಡಿಸೆಂಬರ್‌ನಲ್ಲಿ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡದಿರುವ ಕಾರಣ,ಈಗ ವರ್ಷಾಂತ್ಯದ ಸ್ಟಾರ್‌ ಸಿನಿಮಾವಾಗಿ ಡಿಸೆಂಬರ್‌ 23ರಂದು ತೆರೆಕಾಣಲಿದೆ. ಹರ್ಷ ಈ ಚಿತ್ರದ ನಿರ್ದೇಶಕರು. ಹರ್ಷ ಹಾಗೂ ಶಿವಣ್ಣ ಕಾಂಬಿನೇಶನ್‌ ನ 4ನೇ ಚಿತ್ರ “ವೇದ’ ಎಂಬುದು ಮತ್ತೂಂದು ವಿಶೇಷ.

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.