ಬದಲಾಗಲಿದೆ ಶಿವಪ್ಪ ಟೈಟಲ್
Team Udayavani, Apr 17, 2021, 3:21 PM IST
ಶಿವರಾಜ್‌ಕುಮಾರ್ ಅಭಿನಯದ “ಶಿವಪ್ಪ’ ಚಿತ್ರದ ಟೈಟಲ್ ಬದಲಾಗಲಿದೆ. ಈ ವಿಷಯವನ್ನು ಶಿವರಾಜ್‌ಕುಮಾರ್ ಅವರೇ ಸ್ಪಷ್ಟಪಡಿಸಿದ್ದು, “ಶಿವಪ್ಪ ಚಿತ್ರದ ಟೈಟಲ್ ಬದಲಾಗಲಿದೆ.
ಶೀಘ್ರದಲ್ಲಿಯೇ ಹೊಸ ಟೈಟಲ್ ಅನೌನ್ಸ್ ಮಾಡುತ್ತೇವೆ’ ಎಂದಿದ್ದಾರೆ. ಚಿತ್ರದ ಅಂತಿಮಹಂತದ ಚಿತ್ರೀಕರಣ ನಡೆಯುತ್ತಿದೆ. ಬೆಂಗಳೂರಿನ ಎಚ್‌ಎಂಟಿಯಲ್ಲಿ ಚಿತ್ರೀಕರಣ ನಡೆಸಿದ ಚಿತ್ರತಂಡ ಈಗ ಕನಕಪುರದತ್ತ ತೆರಳಿದೆ.
ಇದನ್ನೂ ಓದಿ : ಸಾಹಸ ದೃಶ್ಯಗಳ ಹಿಂದೆ ಅಣ್ಣಾವ್ರ ಶ್ರಮ
ಚಿತ್ರವನ್ನು ವಿಜಯ್ ಮಿಲ್ಟನ್‌ನಿರ್ದೇಶಿಸುತ್ತಿದ್ದಾರೆ. ಕೃಷ್ಣ ಸಾರ್ಥಕ್ ಈ ಚಿತ್ರದ ನಿರ್ಮಾಪಕರು. ಡಾಲಿ ಧನಂಜಯ್, ಪೃಥ್ವಿ ಅಂಬರ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.