ಶ್ರೀನಿ ನಿರ್ದೇಶನದಲ್ಲಿ ‘ಘೋಸ್ಟ್’ ಅವತಾರ ತಾಳಲಿದ್ದಾರೆ ಶಿವಣ್ಣ
Team Udayavani, Apr 9, 2022, 4:44 PM IST
ಇತ್ತೀಚೆಗೆ ತೆರೆಕಂಡ ‘ಓಲ್ಡ್ ಮಾಂಕ್’ ಚಿತ್ರದ ಯಶಸ್ಸಿನ ಬಳಿಕ ನಟ- ನಿರ್ದೇಶಕ ಶ್ರೀನಿ ಹೊಸ ಪ್ರಾಜೆಕ್ಟೊಂದನ್ನು ಕೈಗೆತ್ತಿಕೊಂಡಿದ್ದಾರೆ. ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮುಖ್ಯಪಾತ್ರದಲ್ಲಿರುವ ಚಿತ್ರವನ್ನು ಶ್ರೀನಿ ನಿರ್ದೇಶಿಸಲಿದ್ದಾರೆ.
ಶಿವಣ್ಣ-ಶ್ರೀನಿ ಕಾಂಬಿನೇಶನ್ ನ ಚಿತ್ರಕ್ಕೆ ‘ಘೋಸ್ಟ್’ ಎಂದು ಹೆಸರಿಸಲಾಗಿದೆ. ಹೊಸ ಚಿತ್ರಕ್ಕೆ ಸಂದೇಶ್ ನಾಗರಾಜ್ ಬಂಡವಾಳ ಹೂಡುತ್ತಿದ್ದಾರೆ.
ಇದೊಂದು ಸ್ಟೈಲಿಶ್ ಆ್ಯಕ್ಷನ್ ಚಿತ್ರ ಇದಾಗಿದೆ. ಚಿತ್ರದಲ್ಲಿ ಶಿವಣ್ಣನಿಗೆ ನಾಯಕಿ ಇಲ್ಲವಂತೆ. ಉಳಿದ ತಾರಾಗಣದ ಬಗ್ಗೆ ಇನ್ನಷ್ಟೇ ಆಯ್ಕೆಯಾಗಬೇಕಿದೆ.
ಇದನ್ನೂ ಓದಿ:ಬೆಂಗಳೂರು ನಗರ ವಿವಿಯಿಂದ ನಟ ರವಿಚಂದ್ರನ್ ಗೆ ಗೌರವ ಡಾಕ್ಟರೇಟ್
ಜೂನ್ ತಿಂಗಳಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಈ ಹಿಂದೆ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ‘ಟೋಪಿವಾಲ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ಶ್ರೀನಿ, ಇದೀಗ ಮತ್ತೊಬ್ಬ ದೊಡ್ಡ ಹೀರೊಗೆ ನಿರ್ದೇಶನ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ
Chowkidar Movie: ಶೂಟಿಂಗ್ ಮುಗಿಸಿದ ಚೌಕಿದಾರ್
KD Movie: ಪ್ರೇಮ್ ಕೆಡಿಗೆ ಅಜಯ್ ದೇವಗನ್ ಸಾಥ್; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.