ಅಭಿಮಾನಿಗಳ ಜೊತೆ ಶಿವಣ್ಣ ಇಂದು ಭಜರಂಗಿ-2ವೀಕ್ಷಣೆ
Team Udayavani, Nov 14, 2021, 9:40 AM IST
ಶಿವರಾಜ್‌ಕುಮಾರ್ ನಟನೆಯ “ಭಜರಂಗಿ-2′ ಚಿತ್ರ ಸದ್ಯ ಉತ್ತಮ ಪ್ರದರ್ಶನ ಕಾಣುತ್ತಿದೆ. ಚಿತ್ರದ ರಿಲೀಸ್ ದಿನ ಬೆಳಗ್ಗಿನ ಶೋಗೆ ಶಿವಣ್ಣ ಬಂದಿದ್ದರು. ಸಿನಿಮಾವನ್ನು ಅಭಿಮಾನಿಗಳು ಮೆಚ್ಚಿದ ಖುಷಿಯಲ್ಲಿದ್ದಾಗಲೇ ಪುನೀತ್ ರಾಜ್‌ಕುಮಾರ್ ಇನ್ನಿಲ್ಲ ಎಂಬ ಸುದ್ದಿ ಇಡೀ ಚಿತ್ರೋದ್ಯಮವನ್ನು ಕಂಗೆಡಿಸಿದೆ.
ಇದನ್ನೂ ಓದಿ:ಚೆಸ್ ದಂತಕತೆ ವಿಶ್ವನಾಥನ್ ಆನಂದ್ ಇನ್ನು ವೀಕ್ಷಕ ವಿವರಣೆಕಾರ!
ಈ ನಡುವೆಯೇ ತಮ್ಮ ಸಿನಿಮಾವನ್ನು, ತಮ್ಮನ್ನು ನಂಬಿದ ನಿರ್ಮಾಪಕರ ರಕ್ಷಣೆ ಮಾಡುವುದನ್ನು ಶಿವಣ್ಣ ಮರೆತಿಲ್ಲ. ಹಾಗಾಗಿ, ಈಗ ಶಿವಣ್ಣ “ಭಜರಂಗಿ-2′ ಚಿತ್ರವನ್ನು ಅಭಿಮಾನಿಗಳ ಜೊತೆ ನೋಡಲು ನಿರ್ಧರಿಸಿದ್ದಾರೆ.
ನ.14 ಭಾನುವಾರದಂದು ಅನುಪಮ ಚಿತ್ರಮಂದಿರಲ್ಲಿ ಮಧ್ಯಾಹ್ನದ ಶೋ ವೀಕ್ಷಿಸಲಿದ್ದಾರೆ. ಈ ಮೂಲಕ “ಭಜರಂಗಿ-2′ ಪ್ರೇಕ್ಷಕರಿಗೆ ಶಿವಣ್ಣ ಸಾಥ್ ನೀಡಲಿದ್ದಾರೆ. ಹರ್ಷ ನಿರ್ದೇಶನದ “ಭಜರಂಗಿ-2′ ಚಿತ್ರವನ್ನು ಜಯಣ್ಣ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.