Sandalwood: ಪವನ್‌ ಒಡೆಯರ್‌ ನಿರ್ದೇಶನದಲ್ಲಿ ಶಿವಣ್ಣನ ಸಿನಿಮಾ

Team Udayavani, Dec 16, 2024, 11:38 AM IST

Sandalwood: ಪವನ್‌ ಒಡೆಯರ್‌ ನಿರ್ದೇಶನದಲ್ಲಿ ಶಿವಣ್ಣನ ಸಿನಿಮಾ

ನಟ ಶಿವರಾಜ್‌ಕುಮಾರ್‌ ಅವರ ಜೊತೆ ಸಿನಿಮಾ ಮಾಡಬೇಕು ಎನ್ನುವುದು ಬಹುತೇಕ ಎಲ್ಲಾ ನಿರ್ದೇಶಕರ ಕನಸು. ಅದೇ ಕಾರಣದಿಂದ ಶಿವಣ್ಣ ಸಿನಿಮಾ ಪಟ್ಟಿ ಬೆಳೆಯುತ್ತಲೇ ಇರುತ್ತದೆ. ಹೊಸ ಹೊಸ ಸಿನಿಮಾಗಳು ಆ ಪಟ್ಟಿಗೆ ಸೇರಿಕೊಳ್ಳುತ್ತದೆ. ಈಗ ಶಿವಣ್ಣ ಸದ್ದಿಲ್ಲದೇ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಅದು ಪವನ್‌ ಒಡೆಯರ್‌ ನಿರ್ದೇಶನದ ಸಿನಿಮಾ.

ಪವನ್‌ ಒಡೆಯರ್‌ ಈಗಗಾಲೇ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಜೊತೆಗೆ ನಿರ್ಮಾಪಕರೂ ಆಗಿದ್ದಾರೆ. ಈಗ ಶಿವರಾಜ್‌ಕುಮಾರ್‌ ಅವರ ಹೊಸ ಚಿತ್ರವನ್ನು ನಿರ್ದೇಶಿಸುವ ಜೊತೆಗೆ ನಿರ್ಮಾಣ ಕೂಡಾ ಮಾಡುತ್ತಿದ್ದಾರೆ. ಇದು ಒಡೆಯರ್‌ ಮೂವೀಸ್‌ ಬ್ಯಾನರ್‌ನಡಿ ನಿರ್ಮಿಸುತ್ತಿರುವ ನಾಲ್ಕನೇ ಚಿತ್ರ. 2025ಕ್ಕೆ ಶಿವಣ್ಣ ಹಾಗೂ ಪವನ್‌ ಹೊಸ ಚಿತ್ರ ಟೇಕಾಫ್ ಆಗಲಿದೆ.

ಈ ಕುರಿತು ಮಾತನಾಡುವ ಪವನ್‌ ಒಡೆಯರ್‌, “ಪ್ರತಿಯೊಬ್ಬ ನಿರ್ದೇಶಕರಿಗೂ ಶಿವಣ್ಣನಿಗೆ ಚಿತ್ರ ಮಾಡಬೇಕೆಂಬ ಕನಸು ಇರುತ್ತದೆ. ನನ್ನ ಈ ಕನಸು ಈಗ ನನಸಾಗುತ್ತದೆ. ಥ್ರಿಲ್ಲರ್‌ ಜೊತೆಗೆ ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಎಂಟರ್‌ಟೈನರ್‌ ಚಿತ್ರ ನಿರ್ದೇಶನ ಮಾಡುತ್ತಿದ್ದು, ಈ ಹಿಂದಿನ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ಶಿವಣ್ಣ ವಿಭಿನ್ನವಾಗಿ ಕಾಣಲಿ¨ªಾರೆ’ ಎನ್ನುತ್ತಾರೆ.

ಅಂದಹಾಗೆ, ಶಿವಣ್ಣ ಡಿ.18ರಂದು ಚಿಕಿತ್ಸೆಗಾಗಿ ಅಮೆರಿಕಾಕ್ಕೆ ತೆರಳಲಿದ್ದಾರೆ. ಅಲ್ಲಿಂದ ಬಂದು ಕೆಲವು ತಿಂಗಳುಗಳ ಕಾಲ ಸಿನಿಮಾ ಚಟುವಟಿಕೆಗಳಿಂದ ದೂರ ಉಳಿಯಲಿದ್ದು, ಆ ಬಳಿಕ ಅವರ ಹೊಸ ಸಿನಿಮಾಗಳ ಕೆಲಸ ಆರಂಭವಾಗಲಿದೆ.

ಟಾಪ್ ನ್ಯೂಸ್

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Marakastra Movie: ಓಟಿಟಿಯಲ್ಲಿ ಮಾರಕಾಸ್ತ್ರ

Marakastra Movie: ಓಟಿಟಿಯಲ್ಲಿ ಮಾರಕಾಸ್ತ್ರ

Doddamane sose: ದೊಡ್ಮನೆ ಸೊಸೆ ಆರಂಭ…

Doddamane sose: ದೊಡ್ಮನೆ ಸೊಸೆ ಆರಂಭ…

Shoshite Movie: ಯುಟ್ಯೂಬ್‌ನಲ್ಲಿ ಶೋಷಿತೆ

Shoshite Movie: ಯುಟ್ಯೂಬ್‌ನಲ್ಲಿ ಶೋಷಿತೆ

Sandalwood: ಜ.17ಕ್ಕೆ ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ

Sandalwood: ಜ.17ಕ್ಕೆ ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ

Sarigama Viji: ಚಂದನವನದ ಹಿರಿಯ ನಟ ಸರಿಗಮ ವಿಜಿ ವಿಧಿವಶ

Sarigama Viji: ಚಂದನವನದ ಹಿರಿಯ ನಟ ಸರಿಗಮ ವಿಜಿ ವಿಧಿವಶ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.