Thalapathy69: ಕಾಲಿವುಡ್‌ ಸ್ಟಾರ್‌ ದಳಪತಿ ವಿಜಯ್‌ ಸಿನಿಮಾದಲ್ಲಿ ಶಿವರಾಜ್‌ ಕುಮಾರ್ ನಟನೆ

Team Udayavani, Nov 13, 2024, 2:10 PM IST

111

ಚೆನ್ನೈ/ಬೆಂಗಳೂರು: ದಳಪತಿ ವಿಜಯ್ (Thalapathy Vijay)‌ ಅವರ ಕೊನೆಯ ಸಿನಿಮಾವೆಂದು ಹೇಳಲಾಗುತ್ತಿರುವ ʼದಳಪತಿ 69ʼ (‘Thalapathy 69’) ರಿಲೀಸ್‌ಗೂ ಭಾರೀ ಸೌಂಡ್‌ ಮಾಡುತ್ತಿದೆ.

ಹೆಚ್. ವಿನೋದ್ (H. Vinoth) ನಿರ್ದೇಶನದ ಈ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌  ಈಗಾಗಲೇ ರಿಲೀಸ್‌ ಆಗಿದೆ. ಇದಲ್ಲದೆ ಪಾತ್ರವರ್ಗವೂ ರಿವೀಲ್‌ ಆಗಿದೆ. ಸಖತ್‌ ಕ್ರೇಜ್‌ ಹುಟ್ಟಿಸಿರುವ ʼThalapathy 69’ ಸಿನಿಮಾದಲ್ಲಿ ನಟಿಸುವ ಪಾತ್ರವರ್ಗವನ್ನು ಚಿತ್ರತಂಡ ಒಂದೊಂದಾಗಿ ರಿವೀಲ್‌ ಮಾಡುತ್ತಿದೆ.

ಪೂಜಾ ಹೆಗ್ಡೆ (Pooja Hegde) ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇದಲ್ಲದೆ ಪ್ರಕಾಶ್‌ ರಾಜ್‌ (Prakash Raj), ನರೇನ್ ರಾಮ್‌ (Narain Ram), ಪ್ರಿಯಾಮಣಿ (PriyaMani), ಗೌತಮ್‌ ವಾಸುದೇವ್‌ ಮೆನನ್ (Gautham Vasudev Menon), ಮಮಿತಾ ಬೈಜು (Mamitha Baiju), ಬಾಬಿ ಡಿಯೋಲ್  (Boby Deol) ಕಾಣಿಸಿಕೊಳ್ಳಲಿದ್ದಾರೆ.

ಇದೀಗ ವಿಜಯ್‌ ಸಿನಿಮಾದಲ್ಲಿ ಕನ್ನಡದ ಸೂಪರ್‌ ಸ್ಟಾರ್‌, ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ (Shivarajkumar) ನಟಿಸಲಿದ್ದಾರೆ ಎನ್ನುವ ಬಗ್ಗೆ ಸುದ್ದಿಯೊಂದು ಹೊರಬಿದ್ದಿದೆ.

ಈ ಬಗ್ಗೆ ಸ್ವತಃ ಶಿವರಾಜ್‌ ಕುಮಾರ್‌ ಅವರೇ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ವಿಜಯ್‌ ಅವರ ಮುಂದಿನ ಸಿನಿಮಾದಲ್ಲಿ ನಟಿಸಲಿದ್ದೇನೆ. ಅದೊಂದು ಬ್ಯೂಟಿಫುಲ್‌ ಕ್ಯಾರೆಕ್ಟರ್‌ ಎಂದು ಹೇಳಿದ್ದಾರೆ.

ಅದೊಂದು ಸುಂದರ ಪಾತ್ರ. ಕೇಳಲು ಆಸಕ್ತಿದಾಯಕವಾಗಿದೆ. ಆ ಪಾತ್ರ ಹೇಗೆ ಮೂಡಿಬರುತ್ತದೆ ಅಂಥ ನನಗೆ ಗೊತ್ತಿಲ್ಲ. ವಿಜಯ್‌ ಒಬ್ಬ ಅದ್ಧುತ ನಟ. ಇದು ಅವರ ಕೊನೆಯ ಚಿತ್ರವೆಂದು ಹೇಳುತ್ತಿದ್ದಾರೆ. ವಿಜಯ್‌ ಅಂಥ ಕಲಾವಿದನ ಕೊನೆಯ ಸಿನಿಮಾವೆಂದು ಹೇಳಬಾರದು ಅಂಥ ನಾನು ಒಳ್ಳೆಯ ಸ್ನೇಹಿತನಾಗಿ ಹೇಳುತ್ತೇನೆ ಎಂದು ಶಿವರಾಜ್‌ ಕುಮಾರ್‌ ಹೇಳಿದ್ದಾರೆ.

ಸದ್ಯ ಶಿವರಾಜ್‌ ಕುಮಾರ್‌ ʼದಳಪತಿ 69ʼ ಸಿನಿಮಾದಲ್ಲಿ ನಟಿಸುತ್ತಿರುವ ವಿಚಾರ ಕೇಳಿ ಅವರ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ. ಈಗಾಗಲೇ ಶಿವರಾಜ್‌ ಕುಮಾರ್‌ ರಜಿನಿಕಾಂತ್‌ ಅವರ ʼಜೈಲರ್‌ʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಅಭಿನಯವನ್ನು ನೋಡಿ ಕಾಲಿವುಡ್‌ ಮಂದಿ ಫಿದಾ ಆಗಿದ್ದರು.

ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’‌ (Kvn Productions)  ಸಿನಿಮಾಕ್ಕೆ ಬಂಡವಾಳ ಹಾಕಲಿದೆ.

ಶಿವರಾಜ್‌ ಕುಮಾರ್‌ ʼಭೈರತಿ ರಣಗಲ್‌ʼ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಇದೇ ವಾರ (ನ.15ರಂದು) ಸಿನಿಮಾ ತೆರೆ ಕಾಣಲಿದೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.