ವಸಿಷ್ಠ ಸಿಂಹ ಅಭಿನಯದ “ಗ್ಯಾಂಗ್‌ಸ್ಟರ್’ ಚಿತ್ರೀಕರಣ ಪೂರ್ಣ
Team Udayavani, Sep 1, 2019, 3:00 AM IST
ಶ್ರೀಲಕ್ಷ್ಮೀನರಸಿಂಹ ಎಂಟರ್ ಪ್ರೈಸಸ್ ಲಾಂಛನದಲ್ಲಿ ಸಿ.ಎ.ವರದರಾಜ್ ಅವರು ನಿುìಸುತ್ತಿರುವ, ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ “ಗ್ಯಾಂಗ್‌ಸ್ಟರ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಯಲ್ಲಾಪುರ, ತೆಲಂಗಾಣದಲ್ಲಿ ಸುಮಾರು 70ದಿನಗಳ ಚಿತ್ರೀಕರಣ ನಡೆದಿದೆ. ನಕ್ಸಲೈಟ್ ಬಗೆಗಿನ ನೈಜ ಕಥಾ ಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ.
ಬಾಲಾಜಿ ಅವರು ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ವರುಣ್ ಕುಮಾರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸುರೇಶ್ ಭಾರ್ಗವ್ ಛಾಯಾಗ್ರಹಣ, ಕಿಶೋರ್ ಸಂಕಲನ ಹಾಗೂ ನಂದು, ರಾಮು, ಬಾಲಾಜಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ವಸಿಷ್ಠಸಿಂಹ, ಯಜ್ಞಶೆಟ್ಟಿ, ಸಂಯುಕ್ತ ಹೊರನಾಡು, ಅರಂದರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ
Chowkidar Movie: ಶೂಟಿಂಗ್ ಮುಗಿಸಿದ ಚೌಕಿದಾರ್
KD Movie: ಪ್ರೇಮ್ ಕೆಡಿಗೆ ಅಜಯ್ ದೇವಗನ್ ಸಾಥ್; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.