ಊರಿಗೆ ಬಂದವಳು ನೀರಿಗೆ ಬರಲ್ವಾ?


Team Udayavani, Apr 2, 2020, 10:48 AM IST

ಊರಿಗೆ ಬಂದವಳು ನೀರಿಗೆ ಬರಲ್ವಾ?

ಸದ್ಯ ಕೋವಿಡ್ 19 ಭೀತಿಯಿಂದ ಚಿತ್ರರಂಗದ ಚಟುವಟಿಕೆಗಳೆಲ್ಲ ಬಂದ್‌ ಆಗಿದೆ. ಚಿತ್ರರಂಗದ ಚಟುವಟಿಕೆಗಳು ಸ್ಥಗಿತಗೊಂಡಿರುವುದರಿಂದ ಬಹುತೇಕ ಕಲಾವಿದರು, ತಂತ್ರಜ್ಞರು ಮನೆಯಲ್ಲಿ ಫ್ಯಾಮಿಲಿ ಜೊತೆಗೆ ಗೃಹಬಂಧಿಯಾಗಿದ್ದಾರೆ.

ಇನ್ನು ನಟಿ ಶುಭಾಪೂಂಜಾ ಕೂಡ ಸದ್ಯ ಕೋವಿಡ್ 19 ಬ್ರೇಕ್‌ ನಿಂದಾಗಿ ತಮ್ಮ ಊರಿನ ಕಡೆಗೆ ಮುಖ ಮಾಡಿದ್ದಾರೆ. ಸದ್ಯ ಮನೆಯಲ್ಲಿ ತಮ್ಮ ಫ್ಯಾಮಿಲಿ ಜೊತೆ ಕಾಲ ಕಳೆಯುತ್ತಿರುವ ಶುಭಾ, ಮನೆ ಕೆಲಸ ಸೇರಿದಂತೆ ಒಂದಷ್ಟು ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ತೋಟದ ಕೆಲಸ, ಬಾವಿಯಿಂದ ನೀರು ತರೋದು.. ಹೀಗೆ ದಿನನಿತ್ಯದ ಕೆಲಸಗಳಲ್ಲಿ ಶುಭಾ ಬಿಝಿ.

ಕೋವಿಡ್ 19 ಬ್ರೇಕ್‌ ನಲ್ಲಿ ತಾವು ಮಾಡುತ್ತಿರುವ ಕೆಲಸಗಳ ಪೋಟೋಗಳನ್ನು ಸೋಶಿಯಲ್‌ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಸದ್ಯ ಶುಭಾ ಪೂಂಜಾ ಶೇರ್‌ ಮಾಡಿರುವ ಪೋಟೋಗಳಿಗೆ ಸೋಶಿಯಲ್‌ ಮೀಡಿಯಾಗಳಲ್ಲಿ ಬಿಗ್‌ ರೆಸ್ಪಾನ್ಸ್‌ ಸಿಗುತ್ತಿದೆ. ಕೆಲ ದಿನಗಳ ಹಿಂದಷ್ಟೇ ಶುಭಾ ಪೂಂಜಾ ನಾಯಕಿಯಾಗಿ ಅಭಿನಯಿಸಿದ್ದ ನರಗುಂದ ಬಂಡಾಯ ಚಿತ್ರ ತೆರೆಗೆ ಬಂದಿತ್ತು. ಆರಂಭದಲ್ಲಿ ಒಳ್ಳೆಯ ಓಪನಿಂಗ್‌ ಪಡೆದುಕೊಂಡಿದ್ದ ಚಿತ್ರ ತೆರೆಕಂಡ ಒಂದೇ ವಾರದೊಳಗೆ ಕೋವಿಡ್ 19 ಎಫೆಕ್ಟ್ ನಿಂದಾಗಿ ಚಿತ್ರಪ್ರದರ್ಶನವನ್ನು ಸ್ಥಗಿತಗೊಳಿಸಬೇಕಾಯಿತು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

Komal Kumar’s Yala kunni ready to release

Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ

Arjun Sarja announces new film Seetha Payana

Seetha Payana: ಅರ್ಜುನ್‌ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್‌ ಹೀರೋ

Chethan Kumar: ನಟ ಚೇತನ್‌ ವಿರುದ್ಧದ ವಾರಂಟ್‌ ಹಿಂಪಡೆದ ಕೋರ್ಟ್ ‌

Chethan Kumar: ನಟ ಚೇತನ್‌ ವಿರುದ್ಧದ ವಾರಂಟ್‌ ಹಿಂಪಡೆದ ಕೋರ್ಟ್ ‌

2

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.