‘ಹೋಪ್‌’ ಕಳೆದು ಕೊಳ್ಳಬೇಡಿ! ಶ್ವೇತಾ ಶ್ರೀವಾತ್ಸವ್‌ ಚಿತ್ರ ತೆರೆಗೆ ಸಿದ್ದ

Team Udayavani, Jun 7, 2022, 2:21 PM IST

shwetha srivatsav new movie Hope

ನಟಿ ಶ್ವೇತಾ ಶ್ರೀವಾತ್ಸವ್‌ ಅಭಿನಯದ “ಹೋಪ್‌’ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಸಣ್ಣದೊಂದು ಗ್ಯಾಪ್‌ ಬಳಿಕ “ಹೋಪ್‌’ ಸಿನಿಮಾದ ಮೂಲಕ ತೆರೆಮೇಲೆ ಬರುತ್ತಿರುವ ಶ್ವೇತಾ ಶ್ರೀವಾತ್ಸವ್‌, ಈ ಸಿನಿಮಾದಲ್ಲಿ ಕೆಎಎಸ್‌ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸದ್ಯ ನಿಧಾನವಾಗಿ “ಹೋಪ್‌’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೇ ಜುಲೈ 8ಕ್ಕೆ “ಹೋಪ್‌’ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ.

ಇನ್ನು ಕೆಎಎಸ್‌ ಅಧಿಕಾರಿಗಳ ವರ್ಗಾವಣೆ ಜನಸಾಮಾನ್ಯರ ಮೇಲೆ ಹೇಗೆಲ್ಲಾ ಪರಿಣಾಮ ಬೀರುತ್ತದೆ ಎಂಬ ಕಂಟೆಂಟ್‌ ಆಧಾರಿತ ಸೋಶಿಯಲ್‌ ಡ್ರಾಮಾ “ಹೋಪ್‌’ ಸಿನಿಮಾವನ್ನು ಸ್ನೂಕರ್‌ ಆಟಗಾರ್ತಿ ವರ್ಷಾ ಸಂಜೀವ್‌ ಕಥೆ ಬರೆದು ನಿರ್ಮಾಣ ಮಾಡಿದ್ದಾರೆ. ಅಂಬರೀಶ್‌ “ಹೋಪ್‌’ ಸಿನಿಮಾಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಪೊಲಿಟಿಕಲ್‌ ಥ್ರಿಲ್ಲರ್‌ ಶೈಲಿಯಲ್ಲಿ ಮೂಡಿಬಂದಿರುವ “ಹೋಪ್‌’ ಸಿನಿಮಾದಲ್ಲಿ ನಾಯಕ ನಟಿ ಶ್ವೇತಾ ಶ್ರೀವಾತ್ಸವ್‌ ಅವರೊಂದಿಗೆ ಸುಮಲತಾ ಅಂಬರೀಷ್‌, ಪ್ರಮೋದ್‌ ಶೆಟ್ಟಿ, ಪ್ರಕಾಶ್‌ ಬೆಳವಾಡಿ, ಗೋಪಾಲಕೃಷ್ಣ ,ದೇಶಪಾಂಡೆ ಮೊದಲಾ ದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ:ಮಧುರ ಕಂಠದ ಸುಂದರಿ Palak Muchhal ಬ್ಯೂಟಿಫುಲ್‌ ಗ್ಯಾಲರಿ

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಇಷ್ಟೊತ್ತಿಗಾಗಲೇ “ಹೋಪ್‌’ ಸಿನಿಮಾ ಬಿಡುಗಡೆಯಾಗಿ ತೆರೆಗೆ ಬರಬೇಕಿತ್ತು. ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದರೂ, ಕೋವಿಡ್‌ ಆತಂಕ ಸಿನಿಮಾದ ಬಿಡುಗಡೆಗೆ ಬ್ರೇಕ್‌ ಹಾಕಿತ್ತು. ಕೊರೊನಾ ಕಾರಣದಿಂದ ಸಿನಿಮಾದ ಬಿಡುಗಡೆಯನ್ನು ಮುಂದೂಡುತ್ತ ಬಂದಿದ್ದ ಚಿತ್ರತಂಡ, ಇದೀಗ ಅಂತಿಮವಾಗಿ ತನ್ನ ಬಿಡುಗಡೆಯ ದಿನಾಂಕವನ್ನು ಘೋಷಿಸಿಕೊಂಡಿದೆ.

ಬೆಂಗಳೂರು ಸುತ್ತಮುತ್ತ ಸುಮಾರು 34 ದಿನಗಳ ಕಾಲ “ಹೋಪ್‌’ ಸಿನಿಮಾದ ಚಿತ್ರೀಕರಣ ನಡೆಸಲಾಗಿದ್ದು, ಚಿತ್ರಕ್ಕೆ ಹಾಲೇಶ್‌ ಛಾಯಾಗ್ರಹಣ, ಹರೀಶ್‌ ಕೊಮ್ಮೆ ಸಂಕಲನ ವಿದೆ. ಚಿತ್ರದ ಹಾಡುಗಳಿಗೆ ರಿತ್ವಿಕ್‌ ಮುರಳೀಧರ್‌ ಸಂಗೀತ ಸಂಯೋಜಿಸಿದ್ದಾರೆ.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.