‘ಒಮಿನಿ’ ಯಲ್ಲಿ ಕನಸು ಕಂಡವರು..
Team Udayavani, Jul 15, 2021, 3:58 PM IST
“ಓಮಿನಿ’ ಎಂಬ ಚಿತ್ರವೊಂದು ತಯಾರಾಗುತ್ತಿದ್ದು, ಸಿದ್ದು ಮೂಲಿಮನಿ ಈ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ.
ಇತ್ತೀಚೆಗೆ ಈ ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿರುವ ಪ್ರಾಬ್ಲಿಂ ಲವ್ ದೊಡ್ಡ ಪ್ರಬ್ಲಾಂ ಎಂಬ ಹಾಡಿನ ಚಿತ್ರೀಕರಣ ಇತ್ತೀಚೆಗೆ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ನಡೆದಿದೆ.
ಇದನ್ನೂ ಓದಿ:ವರದ ಮೋಶನ್ ಪೋಸ್ಟರ್ ಗೆ ಮೆಚ್ಚುಗೆ
ಸಿದ್ದು ಮೂಲಿಮನಿ – ಪೂಜಾ ಜನಾರ್ದನ್ ಅಭಿನಯಿಸಿರುವ ಈ ಹಾಡಿಗೆ ಗೀತಾ ಸೈ ನೃತ್ಯ ನಿರ್ದೇಶನ ಮಾಡಿದ್ದಾರೆ. ಶಶಾಂಕ್ ಶೇಷಗಿರಿ ಈ ಹಾಡನ್ನು ಹಾಡಿದ್ದಾರೆ. ಈ ಹಾಡಿನ ಚಿತ್ರೀಕರಣ ದೊಂದಿಗೆ ಓಮಿನಿ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಚಿತ್ರದ ಎಲ್ಲಾ ಚಟುವಟಿಕೆಗಳು ಬಹುತೇಕ ಪೂರ್ಣವಾಗಿದ್ದು, ಸದ್ಯದಲ್ಲೇ ಆಡಿಯೋ ರಿಲೀಸ್ ಆಗಲಿದೆ. ಈ ಹಿಂದೆ ಗ್ಯಾಪ್ ನಲ್ಲೊಂದು ಸಿನಿಮಾ ಚಿತ್ರ ನಿರ್ದೇಶಿಸಿದ್ದ, ಮಂಜು ಹೆದ್ದೂರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.ಕಥೆ, ಚಿತ್ರಕಥೆ ಹಾಗೂ ಸಂಭಾಷಣೆನ್ನು ಮಂಜು ಅವರೆ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.