Simhapriya: ಮೊದಲ ಮಗುವಿನ ನಿರೀಕ್ಷೆಯಲ್ಲಿ ವಸಿಷ್ಠ- ಹರಿಪ್ರಿಯಾ
Team Udayavani, Nov 2, 2024, 12:45 PM IST
ಸ್ಯಾಂಡಲ್ವುಡ್ ನ ಸೆಲೆಬ್ರೆಟಿ ದಂಪತಿ ನಟ ವಸಿಷ್ಠ ಹಾಗೂ ನಟಿ ಹರಿಪ್ರಿಯಾ ದಂಪತಿ ದೀಪಾವಳಿ ಸಂದರ್ಭದಲ್ಲಿ ಶುಭ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ.
ಕಳೆದ ವರ್ಷ ಮದುವೆಯಾಗಿದ್ದ ಈ ದಂಪತಿ, ಸದ್ಯ ತಮ್ಮ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
“ಪ್ರೀತಿಯ ಹಿತೈಶಿಗಳಿಗೆ, ಕರ್ನಾಟಕ ರಾಜ್ಯೋತ್ಸವದ ಹಾಗೂ ದೀಪಾವಳಿಯ ಶುಭಾಶಯಗಳು. ಈ ಶುಭ ದಿನದಂದು, ನಿಮ್ಮೆಲ್ಲರೊಡನೆ ಶುಭ ಸುದ್ದಿಯೊಂದನ್ನು ಹಂಚಿಕೊಳ್ಳುವಾಸೆ ನಮ್ಮದು. ನಿಮ್ಮಲ್ಲಿ ಬಹುತೇಕರು ಊಹಿಸಿದ್ದು ಸರಿಯೇ. ಹೌದು, ನಾವು ನಮ್ಮ ಕುಡಿಗಾಗಿ ಎದುರು ನೋಡುತ್ತಿದ್ದೇವೆ. ನಿಮ್ಮೆಲ್ಲರ ಹಾರೈಕೆ- ಆಶೀರ್ವಾದಗಳ ನಿರೀಕ್ಷೆಯಲ್ಲಿ’ ಎಂದು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಸುದ್ದಿ ತಿಳಿದ ಅವರ ಅಭಿಮಾನಿಗಳು ಶುಭಾಶಯ ಸಂದೇಶ ಕಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.