ಜುಲೈ 19ಕ್ಕೆ “ಸಿಂಗ’ ರಿಲೀಸ್
Team Udayavani, Jun 15, 2019, 3:00 AM IST
ಚಿರಂಜೀವಿ ಸರ್ಜಾ ನಾಯಕರಾಗಿರುವ “ಸಿಂಗ’ ಚಿತ್ರದ ಟ್ರೇಲರ್ ನಿನ್ನೆ (ಜೂ.14) ಬಿಡುಗಡೆಯಾಗಿದ್ದು, ಮಾಸ್ ಅಂಶಗಳಿಂದ ಗಮನ ಸೆಳೆದಿದೆ. ಇದರ ಜೊತೆಗೆ ಚಿತ್ರ ಬಿಡುಗಡೆ ಯಾವಾಗ ಎಂಬ ಪ್ರಶ್ನೆಗೂ ಉತ್ತರ ಸಿಕ್ಕಿದೆ. ಚಿತ್ರ ವೀಕಿಸಿರುವ ಸೆನ್ಸಾರ್ ಮಂಡಳಿ ಚಿತ್ರಕ್ಕೆ “ಯು/ಎ’ ಪ್ರಮಾಣ ಪತ್ರ ನೀಡಿದ್ದು, ಚಿತ್ರ ಜುಲೈ 19 ರಂದು ರಾಜ್ಯಾದ್ಯಂತ ತೆರೆಕಾಣುತ್ತಿದೆ.
ಈ ಮೂಲಕ ಚಿರಂಜೀವಿ ಸರ್ಜಾ ಅವರ ಆ್ಯಕ್ಷನ್ ಸಿನಿಮಾವೊಂದು ಬಿಡುಗಡೆಯಾದಂತಾಗುತ್ತದೆ. ಚಿತ್ರವನ್ನು ಉದಯ್ ಮೆಹ್ತಾ ನಿರ್ಮಿಸಿದ್ದು, ವಿಜಯ್ ಕಿರಣ್ ನಿರ್ದೇಶಿಸಿದ್ದಾರೆ. ಇದೊಂದು ಪಕ್ಕಾ ಲವ್ ಮತ್ತು ಆ್ಯಕ್ಷನ್ ಅಂಶಗಳನ್ನು ಹೊಂದಿರುವ ಕಥೆಯಾಗಿದ್ದು, ಮನರಂಜನೆಯ ಜೊತೆಗೆ ಎಮೋಷನಲ್, ಸೆಂಟಿಮೆಂಟ್ ವಿಷಯಗಳು ಈ ಚಿತ್ರದಲ್ಲಿದೆ.
“ಸಿಂಗ’ ಚಿತ್ರದಲ್ಲಿ ಚಿರಂಜೀವಿ ಸರ್ಜಾಗೆ ಅದಿತಿ ಪ್ರಭುದೇವ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರವಿಶಂಕರ್, ತಾರಾ, ಶಿವರಾಜ್ ಕೆ.ಆರ್ ಪೇಟೆ, ಅರುಣಾ ಬಾಲರಾಜ್, ರಂಜಿತಾ, ಚಂದ್ರಪ್ರಭ ಸೇರಿದಂತೆ ಇನ್ನಿತರೆ ಕಲಾವಿದರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.