![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 12, 2021, 9:01 AM IST
“ಶ್ರೀ ಮಂಜು ಪ್ರೊಡಕ್ಷನ್ಸ್’ ಲಾಂಛನದ ಅಡಿಯಲ್ಲಿ ಮಂಜುನಾಥ ಮಠದ್ ನಿರ್ಮಿಸುತ್ತಿರುವ “ಕರಿಯ ಐ ಲವ್ ಯೂ’ ಚಿತ್ರದ ಚತ್ರೀಕರಣಕ್ಕೆ ಚಿತ್ರತಂಡ ತಯಾರಾಗಿದೆ. ಈಗಾಗಲೇ ಈ ಚಿತ್ರದ ಪ್ರೀ-ಪ್ರೊಡಕ್ಷನ್ಸ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೇ ತಿಂಗಳು ಚಿತ್ರದ ಮುಹೂರ್ತ ನಡೆಸುವ ಯೋಚನೆಯಲ್ಲಿದೆ.
“ರಾಬರ್ಟ್’ನ ತೆಲುಗು ಹಾಡಿನ ಮೂಲಕ ಪ್ರಸಿದ್ಧಿ ಪಡೆದಿರುವ ಗಾಯಕಿ ಮಂಗ್ಲಿ “ಕರಿಯ ಐ ಲವ್ ಯೂ’ ಚಿತ್ರದ “ಮೈ ಕೈ ತುಂಬಿಕೊಂಡು ಬಂದವಳೆಂತ ಮೈ ಮೇಲೆ ಬಿಳಬೇಡ್ರೋ …’ ಎಂಬ ಹಾಡಿಗೆ ಧ್ವನಿಯಾಗಿದ್ದಾರೆ.
ಇದನ್ನೂ ಓದಿ:ಇಂದು ಡಾ. ರಾಜಕುಮಾರ್ 15ನೇ ಪುಣ್ಯಸ್ಮರಣೆ
ಈ ಚಿತ್ರ ವನ್ನು ನಿರ್ದೇಶಕ ತಿಪ್ಪೇಶ್ ಹಾಲುವರ್ತಿ ನಿರ್ದೇಶಿಸುತ್ತಿದ್ದಾರೆ. ಮಂಜು ಬಳ್ಳಾರಿ, ಶಾಕುಂತಲ, ಅಂಜನಪ್ಪ, ಗಿರೀಶ್ ಜತ್ತಿ, ಚಂದ್ರಪ್ರಭಾ, ಮಹೇಶ್ ಬಿರಾದಾರ, ಆಶಾ ಸುಜಯ್, ಸುಶೀಲ್ ಮುಂತಾದವರು “ಕರಿಯ ಐ ಲವ್ ಯೂ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಧನರಾಜ್ ಚೌಹಾಣ್ ಛಾಯಾಗ್ರಹಣ, ಶಿವರಾಜ್ ಮೇಹು ಸಂಕಲನವಿದೆ. ಚಿತ್ರಕ್ಕೆ ಹರಿಕೃಷ್ಣ ನೃತ್ಯ, ಚಂದ್ರು ಬಂಡೆ ಸಾಹಸವಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.