![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Sep 13, 2021, 2:25 PM IST
“ಸಿರಿ ಲಂಬೋದರ ವಿವಾಹ’- ಹೀಗೊಂದು ಶೀರ್ಷಿಕೆಯ ಚಿತ್ರ ಶನಿವಾರ ಸೆಟ್ಟೇರಿದೆ. ಅಂದಹಾಗೆ, ನೀವು “ಎಸ್‌ಎಲ್‌ವಿ’ ಎಂದು ಕರೆಯಬಹುದು. ಈ ಚಿತ್ರವನ್ನು ಸೌರಭ ಕುಲಕರ್ಣಿ ನಿರ್ದೇಶಿಸುತ್ತಿದ್ದಾರೆ.
ನಟ, ನಿರೂಪಕರಾಗಿ ಗುರುತಿಸಿಕೊಂಡಿದ್ದ ಸೌರಭ್ ಈಗ “ಸಿರಿ ಲಂಬೋದರ ವಿವಾಹ’ ಮೂಲಕ ಸಿನಿಮಾ ನಿರ್ದೇಶನಕ್ಕೆ ಬಂದಿದ್ದಾರೆ. ಇನ್ನು, ಸಾಕಷ್ಟು ಕಿರುಚಿತ್ರಗಳನ್ನು ನಿರ್ಮಿಸಿರುವ ನಮ್ಮನೆ ಪ್ರೊಡಕ್ಷನ್ಸ್ ತಂಡ ಈ “ಸಿರಿ ಲಂಬೋದರ ವಿವಾಹ’ದ ಬೆನ್ನೆಲುಬು.
ಈಗಾಗಲೇ ರಂಗಭೂಮಿ ಹಾಗೂ ಅನೇಕ ಧಾರಾವಾಹಿಗಳಲ್ಲಿ ನಟಿಸಿರುವ ಅಂಜನ್ ಎ ಭಾರದ್ವಾಜ್ ಈ ಚಿತ್ರದ ನಾಯಕ. ಈ ಚಿತ್ರಕ್ಕೆ ಮಂಡ್ಯ ರಮೇಶ್ ಪುತ್ರಿ ದಿಶಾ ರಮೇಶ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಉಳಿದಂತೆ ಚಿತ್ರದಲ್ಲಿ ರಾಜೇಶ್ ನಟರಂಗ, ಸುಂದರ್, ಬಲರಾಜವಾಡಿ, ರೋಹಿತ್, ಪಿ.ಡಿ.ಸತೀಶ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ.
ಸಂಘರ್ಷ್ ಕುಮಾರ್ ಸಂಗೀತ, ಕಿಟ್ಟಿಕೌಶಿಕ್ ಛಾಯಾಗ್ರಹಣವಿದೆ. ಈ ಚಿತ್ರವನ್ನು ವಸ್ಯಾಟೋ ವೆಂಚರ್, ಪವಮಾನ ಕ್ರಿಯೇಶನ್ಸ್, ಧೂಪದ ದೃಶ್ಯ ಸಂಸ್ಥೆ ನಿರ್ಮಿಸುತ್ತಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.