Kannada Cinema; ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾಗೆ ಸೋನಲ್ ನಾಯಕಿ
Team Udayavani, Jan 16, 2024, 4:10 PM IST
ಕರಾವಳಿ ಬೆಡಗಿ ಸೋನಾಲ್ ಮೊಂತೆರೋ ಸಿನಿಮಾ ಮೇಲೆ ಸಿನಿಮಾ ಒಪ್ಪಿಕೊಳ್ಳುತ್ತಾ ಸದಾ ಬಿಝಿಯಾಗಿರುತ್ತಾರೆ. ಈಗ ಸೋನಾಲ್ ಸದ್ದಿಲ್ಲದೇ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಅದು “ಕುಲದಲ್ಲಿ ಕೀಳ್ಯಾವುದೋ’.
ಹೌದು, ಹೀಗೊಂದು ಸಿನಿಮಾದಲ್ಲಿ ಸೋನಾಲ್ ಮೊಂತೆರೋ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಯೋಗರಾಜ್ ಭಟ್ ಮೂವೀಸ್ ಹಾಗೂ ಸಂತೋಷ್ ಕುಮಾರ್ ಎ.ಕೆ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಶ್ರೇಯಸ್ ರಾಜ್ ಶೆಟ್ಟಿ ಈ ಚಿತ್ರದ ನಿರ್ದೇಶಕರಾಗಿದ್ದು, ಮಡೆನೂರು ಮನು ಈ ಚಿತ್ರದ ನಾಯಕ.
ಉಳಿದಂತೆ ಚಿತ್ರದಲ್ಲಿ ದಿಗಂತ್, ಶರತ್ ಲೋಹಿತಾಶ್ವ, ರಂಗಾಯಣ ರಘು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಸೋಮವಾರ ನಡೆದಿದೆ. 70ರ ದಶಕದಲ್ಲಿ ನಡೆಯುವ ಕಥೆ ಹೊಂದಿರುವ ಈ ಚಿತ್ರದಲ್ಲಿ ಸಾಕಷ್ಟು ವಿಭಿನ್ನ ಅಂಶಗಳನ್ನು ಹೇಳಲಿದೆ ಯಂತೆ ಚಿತ್ರತಂಡ. ಚಿತ್ರಕ್ಕೆ ಮನೋಮೂರ್ತಿ ಸಂಗೀತ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.