ಬೆಂಗಳೂರಿಗರಿಗೆ ಸೋನು ಅಭಯ

Team Udayavani, May 15, 2021, 3:43 PM IST

ZasCac

ಕೋವಿಡ್ ಎರಡನೇ ಅಲೆಯ ತೀವ್ರತೆಯಿಂದ ಬೆಂಗಳೂರಿನ ಆಸ್ಪತ್ರೆಗಳಲ್ಲಿಕೋವಿಡ್‌ ಸೋಂಕಿತರಿಗೆ ಆಕ್ಸಿಜನ್‌ ಕೊರತೆಎದುರಾಗಿದ್ದು, ಇದೇ ವೇಳೆ ಅತ್ಯಂತತುರ್ತು ಸಂದರ್ಭದಲ್ಲಿ ಬೆಂಗಳೂರಿಗರ ಮನೆ ಬಾಗಲಿಗೆ ಆಕ್ಸಿಜನ್‌ ವ್ಯವಸ್ಥೆ ಕಲ್ಪಿಸುವ ಕೆಲಸಕ್ಕೆ ಬಹುಭಾಷಾ ನಟ ಸೋನು ಸೂದ್‌ ಕೈಹಾಕಿದ್ದಾರೆ.

ಕಳೆದ ಒಂದು ವರ್ಷದಿಂದಕೊರೊನಾ ಸೋಂಕಿತರ ಜೀವ ಉಳಿಸಲುಶ್ರಮಿಸುತ್ತಿರುವ ನಟ ಸೋನು ಸೂದ್‌ ಮತ್ತು ತಂಡದ ಸದಸ್ಯರು “ಸೂದ್‌ ಫೌಂಡೇಶನ್‌’ ಸ್ವಯಂ ಸೇವಾ ಸಂಸ್ಥೆಯ ಮೂಲಕ ದೇಶದ ಹಲವು ಭಾಗಗಳಲ್ಲಿ ಕೊರೊನಾ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚುತ್ತಿದ್ದಾರೆ.ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿಆಕ್ಸಿಜನ್‌ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ, ನಟ ಸೋನು ಸೂದ್‌ ತಮ್ಮ”ಸೂದ್‌ ಫೌಂಡೇಶನ್‌’ ಮೂಲಕ ಆಕ್ಸಿಜನ್‌ಕೊರತೆ ನೀಗಿಸಲು ಮುಂದಾಗಿದ್ದಾರೆ.

ಹಾಗೆಯೇ ಚಿತ್ರದುರ್ಗದ ಸೋಂಕಿತರೊಬ್ಬರು, ರೆಮಡೆಸಿವಿಯರ್‌ಗೆ ಕೋರಿಕೆಇಟ್ಟಿದ್ದು, ಇದನ್ನೂ ಪೂರೈಸುವುದಾಗಿ ಸೂದ್‌ ಭರವಸೆ ನೀಡಿದ್ದಾರೆ.ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿರುವ ಸೋನು ಸೂದ್‌, “ಬೆಂಗಳೂರು.ನಾನು ನಿಮ್ಮೊಂ ದಿಗಿದ್ದೇನೆ. ಭರವಸೆಯನ್ನುಜೀವಂತವಾಗಿ ಇರಿಸಿಕೊಳ್ಳಿ. ನಿಮಗೆಉಸಿರಾ ಡಲು ಸಹಕಾರಿಯಾಗು ವಂತೆ ಆಕ್ಸಿಜನ್‌ ಅನ್ನು ನಿಮ್ಮ ಮನೆ ಬಾಗಿಲಿಗೆ ತಲುಪಿಸಲು ನಾನು ಸಹಾಯ ಮಾಡುತ್ತೇನೆ’ ಎಂದಿದ್ದಾರೆ. ಜೊತೆಗೆ ಆಕ್ಸಿಜನ್‌ ಅಗತ್ಯತೆ ಇರು ವವರುಸಂಪರ್ಕಿ ಸಲು ವಾಟ್ಸಾಪ್‌ ನಂಬರ್‌ಕೂಡ ಶೇರ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.